ಚಂಡೀಗಢ: ಪಂಜಾಬ್ ನ ರಾಜಕೀಯ ಪಕ್ಷ ಶಿರೋಮಣಿ ಅಕಾಲಿದಳವು ‘ಒಂದು ಕುಟುಂಬ, ಒಂದು ಟಿಕೆಟ್’ ತತ್ವವನ್ನು ಅನುಸರಿಸಲು ಶನಿವಾರ ನಿರ್ಧರಿಸಿದೆ. ಅಕಾಲಿದಳ ಸಂಘಟನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗುತ್ತಿದ್ದು, ಒಂದು ಕುಟುಂಬ-ಒಂದು ಟಿಕೆಟ್ ನೀತಿಯನ್ನು ತರಲಾಗುತ್ತಿದೆ. ಯುವಕರು, ಮಹಿಳೆಯರಿಗೆ ಹೆಚ್ಚು ಅವಕಾಶ ನೀಡಲಾಗುತ್ತದೆ ಎಂದು ಅಧ್ಯಕ್ಷ ಎಸ್.ಎಸ್.ಬಾದಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲಾ ಅಧ್ಯಕ್ಷರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶೇ.50ರಷ್ಟು ಸ್ಥಾನ ಗಳನ್ನು 50 ವರ್ಷದೊಳಗಿನ ಪಕ್ಷದ ಕಾರ್ಯಕರ್ತ ರಿಗೆ ಮೀಸಲಿಡಲಾಗುವುದು ಎಂದು ಹೇಳಿದ್ದಾರೆ. ಬಿಜೆಪಿಯೊಂದಿಗೆ […]
ಚಂಡೀಗಢ: ಶಿರೋಮಣಿ ಅಕಾಲಿದಳದ ಶಾಸಕರೊಬ್ಬರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಪಕ್ಷದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಭಾರತದ 15ನೇ ರಾಷ್ಟ್ರಪತಿ ಆಯ್ಕೆ ಮಾಡಲು 776...
ನವದೆಹಲಿ: ಶಿರೋಮಣಿ ಅಕಾಲಿದಳದ ಮುಖಂಡ, ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ದೂರವಾಣಿ ಕರೆ ಮಾಡಿ 93ನೇ ಜನ್ಮದಿನದ ಶುಭಾಶಯ...
ಚಂಡೀಗಢ: ಶಿರೋಮಣಿ ಅಕಾಲಿದಳದ ಮುಖ್ಯಸ್ಥ, ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ...