Sunday, 22nd September 2024

Shirur Landslide

Shirur Landslide: ಶಿರೂರು ಗುಡ್ಡ ಕುಸಿತ; ನದಿಯಲ್ಲಿ ಲಾರಿಯ ಅವಶೇಷ ಪತ್ತೆ

Shirur Landslide: ಎರಡು ತಿಂಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ನಾಪತ್ತೆಯಾಗಿದ್ದ ಲಾರಿ ಶನಿವಾರ (ಸೆಪ್ಟೆಂಬರ್‌ 21) ಪತ್ತೆಯಾಗಿದೆ. ಆದರೆ ನಾಪತ್ತೆಯಾದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಬಗ್ಗೆ ಮಾತ್ರ ಯಾವುದೇ ಮಾಹಿತಿ ಸಿಕ್ಕಿಲ್ಲ.

ಮುಂದೆ ಓದಿ