Saturday, 2nd December 2023

ಶಿವಕುಮಾರ ಸ್ವಾಮೀಜಿ ಜಯಂತಿ: ಪಕ್ಷಾತೀತ ಗೌರವ ನಮನ ಸಲ್ಲಿಸಿದ ರಾಜಕೀಯ ನಾಯಕರು

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪಕ್ಷಾತೀತವಾಗಿ ಎಲ್ಲ ನಾಯಕರು ಗೌರವ ನಮನ ಸಲ್ಲಿಸಿದ್ದಾರೆ. ಅಸಂಖ್ಯಾತ ಭಕ್ತರ ಪಾಲಿನ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ದಗಂಗೆಯ ಲಿಂಗೈಕ್ಯ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯಂದು ಅವರಿಗೆ ಭಕ್ತಿಪೂರ್ವಕ ನಮನಗಳು. ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಅವರ ಬದುಕು ಮತ್ತು ಸಾಧನೆಗಳು ನಮಗೆ ಪ್ರೇರಣೆಯಾಗಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿದ್ದಾರೆ. ಸುಮಾರು ಎಂಟು ದಶಕಗಳ ಕಾಲ ನಾಡಿಗೆ ಅಧ್ಯಾತ್ಮದ ಮಾರ್ಗ […]

ಮುಂದೆ ಓದಿ

error: Content is protected !!