Wednesday, 23rd October 2024

Shivarajkumar

Shivarajkumar: ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ಶಿವರಾಜ್‌ಕುಮಾರ್‌ ದಂಪತಿ

Shivarajkumar: ನಟ ಶಿವರಾಜ್ ಕುಮಾರ್ ಅಭಿನಯದ ಹೊಸ ಚಲನಚಿತ್ರ ʼಬೈರತಿ ರಣಗಲ್ʼ ನ.15 ರಂದು ಕರ್ನಾಟಕದದ್ಯಾಂತ ಏಕಕಾಲದಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಯಶಸ್ವಿಯಾಗಬೇಕು ಎಂಬ ಸಂಕಲ್ಪದಿಂದ ಕೊರಗಜ್ಜ ದೈವಕ್ಕೆ ಶಿವರಾಜ್‌ ಕುಮಾರ್‌ ದಂಪತಿ ಪೂಜೆ ಸಲ್ಲಿಸಿದ್ದಾರೆ.

ಮುಂದೆ ಓದಿ