Thursday, 19th September 2024

ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ, ಮಿದುಳು ನಿಷ್ಕ್ರಿಯ

ಬೆಂಗಳೂರು: ಹಿರಿಯ ನಟ ಶಿವರಾಂ ಅವರ ಆರೋಗ್ಯ ಗಂಭೀರ ಪರಿಸ್ಥಿತಿ ತಲುಪಿದೆ. ಬೆಂಗಳೂರಿನ ಬ್ಯಾಂಕ್​ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಂದನವನದ ಅನೇಕ ಹಿರಿಯ ನಟ-ನಟಿಯರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಸದ್ಯಕ್ಕೆ ಶಿವರಾಂ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಮಾಹಿತಿ ಕೇಳಿ ಬಂದಿದೆ. ಅವರ ಮಿದುಳು ನಿಷ್ಕ್ರಿಯ ಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ. ಇದು ಅವರ ಕುಟುಂಬದವರು, ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಶಿವರಾಂ ಅವರ ಆರೋಗ್ಯದಲ್ಲಿ ಯಾವುದೇ […]

ಮುಂದೆ ಓದಿ