ಮುಂಬೈ: ಪತ್ರಾಚಾಲ್ ಹಗರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನಕ್ಕೊಳ ಗಾಗಿರುವ ರಾಜ್ಯಸಭಾ ಸಂಸದ ಹಾಗೂ ಶಿವಸೇನೆ ನಾಯಕ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯವು ಸೆ.19ರವರೆಗೆ ವಿಸ್ತರಿಸಿದೆ. ಪತ್ರಾಚಾಲ್ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ರಾವುತ್ ಅವರನ್ನು ಬಂಧಿಸಿತ್ತು. ವಿವಾರಣೆ ನಡೆಸುತ್ತಿರುವ ಇಡಿ ಅವರ ಅವಧಿಯನ್ನು ಇನ್ನೂ ಹೆಚ್ಚು ವಿಸ್ತರಿಸಲು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು. ಆದಾಗ್ಯೂ, ಸಂಸತ್ತಿನ ಕೆಲವು ನಮೂನೆಗಳಿಗೆ ಸಹಿ ಹಾಕಲು ಮತ್ತು ನ್ಯಾಯಾಲಯ ಮತ್ತು ಇಡಿಗೆ ಅದರ ಪ್ರತಿಯನ್ನು ಒದಗಿ ಸಲು ನ್ಯಾಯಾಲಯವು ರಾವತ್ […]
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಇದರ ಮಧ್ಯೆ 16 ಶಾಸಕರ ಅನರ್ಹತೆ ಕೋರಿ ಡೆಪ್ಯೂಟಿ ಸ್ಪೀಕರ್ ಆವರಿಗೆ ಮನವಿ ಸಲ್ಲಿಸಿದ್ದ ಶಿವಸೇನೆ ಈಗ ಮತ್ತೊಂದು ಶಾಕ್ ನೀಡಿದೆ....
ಪಣಜಿ: ಗೋವಾ ವಿಧಾನಸಭಾ ಚುನಾವಣೆ ಮುನ್ನವೇ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಮತ್ತು ಶಿವಸೇನೆ ಬುಧವಾರ ಚುನಾವಣಾ ಪೂರ್ವ ಮೈತ್ರಿ ಘೋಷಿಸಿ ಚುನಾವಣೆಯಲ್ಲಿ ಜಂಟಿ ಯಾಗಿ ಸ್ಪರ್ಧಿಸುವುದಾಗಿ ಹೇಳಿವೆ. ಪಣಜಿಯಲ್ಲಿ...
ಮುಂಬೈ: ಅಪರಿಚಿತ ದುಷ್ಕರ್ಮಿಗಳು ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿಗಳನ್ನು ಎಸೆದ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮುಂಬೈಯಿಂದ...