Saturday, 23rd November 2024

ಸಂಸದ ರಾವತ್ ಕುಟುಂಬಕ್ಕೆ ಸೇರಿದ ಆಸ್ತಿ ಮುಟ್ಟುಗೋಲು

ನವದೆಹಲಿ: ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನಿನ ಅಡಿಯಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಮತ್ತು ಅವರ ಕುಟುಂಬಕ್ಕೆ ಸಂಬಂಧಿ ಸಿದ ಅಲಿಬಾಗ್ನಲ್ಲಿರುವ ಎಂಟು ಆಸ್ತಿಗಳು ಮತ್ತು ಮುಂಬೈನ ದಾದರ್ ಉಪನಗರದ ಫ್ಲ್ಯಾಟ್ ಅನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂಬೈನಲ್ಲಿ ‘ಚಾಲ್’ ಮರು ಅಭಿವೃದ್ಧಿಗೆ ಸಂಬಂಧಿಸಿದ 1,034 ಕೋಟಿ ರೂ.ಗಳ ಭೂ ‘ಹಗರಣ’ಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಗೆ ಈ ಅಟ್ಯಾಚ್ಮೆಂಟ್ ಲಿಂಕ್ ಆಗಿದೆ. ಫೆಬ್ರವರಿಯಲ್ಲಿ ಇ.ಡಿ ಮಹಾರಾಷ್ಟ್ರ ಮೂಲದ ಉದ್ಯಮಿ […]

ಮುಂದೆ ಓದಿ