Friday, 22nd November 2024

ತಾವು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ: ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ತಾವು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ. ನಾನು ಈ ಹಿಂದೆಯೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿದ್ದು, ಪಕ್ಷದ ಹಲವು ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಇವತ್ತೂ ಆಕಾಂಕ್ಷಿ ಆಗಿಲ್ಲ. ಒಬ್ಬ ಕಾರ್ಯಕರ್ತನಾಗಿ ಪಕ್ಷ ನೀಡುವ ಯಾವುದೇ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತೇನೆ. ಪ್ರಧಾನಿ […]

ಮುಂದೆ ಓದಿ

ಭೋಪಾಲ್‌ನಲ್ಲಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಸಿದ್ದತೆ

ಭೋಪಾಲ್: ಮಧ್ಯಪ್ರದೇಶ ಸರ್ಕಾರವು ಧಾರ್ಮಿಕ ಗುರು ಮತ್ತು ತತ್ವಜ್ಞಾನಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆಯನ್ನು 2,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆಗೆ ಮುಂದಾಗಿದೆ. ಮುಖ್ಯಮಂತ್ರಿ...

ಮುಂದೆ ಓದಿ

ಮಧ್ಯಪ್ರದೇಶದಿಂದ ಹೊಸ 8 ವಿಮಾನಗಳ ಸಂಚಾರ: ಜ್ಯೋತಿರಾದಿತ್ಯ ಸಿಂಧ್ಯಾ

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯ ಮಧ್ಯಪ್ರದೇಶದಲ್ಲಿ ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ. ಉಡಾನ್​...

ಮುಂದೆ ಓದಿ

ಮ.ಪ್ರ: ಸಿಬಿಎಸ್​ಇ 12ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು

ಭೋಪಾಲ್‌: ಪ್ರಸಕ್ತ ಸಾಲಿನ ಸಾಲಿನ ಸಿಬಿಎಸ್​ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದೀಗ ಮಧ್ಯ ಪ್ರದೇಶ ಸರ್ಕಾರ ಕೂಡ ಇದೇ ಹಾದಿ...

ಮುಂದೆ ಓದಿ

ಮಧ್ಯಪ್ರದೇಶ ಸರ್ಕಾರದಿಂದ ‘ಗೋವು ಸಚಿವಾಲಯ’ ರಚನೆ

ಭೋಪಾಲ್: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ ‘ಗೋವು ಸಚಿವಾಲಯ’ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಪ್ರಕಟಿಸಿದ್ದಾರೆ. ಪಶು ಸಂಗೋಪನೆ,...

ಮುಂದೆ ಓದಿ