Tuesday, 23rd April 2024

ರೈತರ ಹಿತ ಕಾಯುವುದೇ ಸರ್ಕಾರದ ಆದ್ಯ ಕರ್ತವ್ಯ

ಶಿರಸಿ: ದೇಶ ಕಾಯುವ ಸೈನಿಕ ಹಾಗೂ ಅನ್ನ‌ಕೊಡುವ ರೈತರ ಹಿತ ಕಾಯುವುದೇ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು. ತಾಲೂಕಿನ ಬಿಸಲಕೊಪ್ಪ ಸೂರ್ಯನಾರಾಯಣ ಪ್ರೌಢಶಾಲೆಯ ಸಭಾಂಗಣದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಆಯೋಜಿಸಿದ್ದ ನೂತನ ಕೃಷಿ ಕಾಯ್ದೆ ಸತ್ಯ-ಮಿಥ್ಯೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರೈತನಿಗೆ ಬೇಕಾದ ಸೌಲಭ್ಯ ಒದಗಿಸಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ.‌ ಕರ್ನಾಟಕ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೊಸ ಆಯಾಮ ನೀಡಿದೆ ಎಂದರು. ಜಿಲ್ಲಾ ಪ್ರಭಾರಿ ಪ್ರಸನ್ನ […]

ಮುಂದೆ ಓದಿ

ಕೆನರಾ ಡಿಸ್ಟ್ರಿಕ್ಟ್ ಕೋ – ಆಪರೇಟಿವ್ ಬ್ಯಾಂಕ್ 101 ನೇ ವರ್ಷಕ್ಕೆ ಪಾದಾರ್ಪಣೆ

ಶಿರಸಿ : 2020-21ನೇ ಸಾಲಿನಲ್ಲಿ ನಗರದ ಕೆನರಾ ಡಿಸ್ಟ್ರಿಕ್ಟ್ ಕೋ – ಆಪರೇಟಿವ್ ಬ್ಯಾಂಕ್ ( ಕೆಡಿಸಿಸಿ ) 9.44ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ರೈತರ...

ಮುಂದೆ ಓದಿ

ಕಾರು ಪಲ್ಟಿ: ಲೋಕೋಪಯೋಗಿ ಇಲಾಖೆಯ ಎಇಇ ಸಾವು, ಮೂವರು ಗಾಯಾಳು

ಶಿರಸಿ: ನೆರೆ ನಿಯಂತ್ರಣ ಮತ್ತು ಕೋವಿಡ್ ಕುರಿತು ಕಾರವಾರದಲ್ಲಿ ಸಚಿವ ಶಿವರಾಮ ಹೆಬ್ಬಾರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸಭೆಗೆ ಆಗಮಿಸುತ್ತಿದ್ದ ಕಾರು ಪಲ್ಟಿಯಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಎಇಇ...

ಮುಂದೆ ಓದಿ

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಶಾಸಕ ಹೆಬ್ಬಾರ್

ಶಿರಸಿ : ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಬಸನವರಾಜ ಬೊಮ್ಮಾಯಿ ಅವರನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಶುಭಕೋರಿದರು....

ಮುಂದೆ ಓದಿ

ಮುಂದಿನ 2.5 ವರ್ಷಗಳಿಗೆ ಯಡಿಯೂರಪ್ಪ ಅವರೇ‌ ಮುಖ್ಯಮಂತ್ರಿ: ಶಿವರಾಮ ಹೆಬ್ಬಾರ್

ಶಿರಸಿ : ಮುಂದಿನ ೨.೫ ವರ್ಷಗಳಿಗೆ ಯಡಿಯೂರಪ್ಪ ಅವರೇ‌ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದರು. ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಶಾಸಕ ಜಾರಕಿಹೋಳಿ...

ಮುಂದೆ ಓದಿ

ಕರೋನಾದಿಂದ ಸಂಕಷ್ಟಕ್ಕೊಳಗಾದವರಿಗೆ ಆಹಾರ ಕಿಟ್ ವಿತರಿಸಿದ ಶಿವರಾಮ್ ಹೆಬ್ವಾರ್

ಶಿರಸಿ: ಕೊರೊನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಯಲ್ಲಾಪುರ ಮುಂಡಗೋಡ ವಿಧಾನಸಭಾವ್ಯಪ್ತಿಯ ಹಲವು ಗ್ರಾಮೀಣ ಭಾಗಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಇಂದು ಸುಮಾರು 63...

ಮುಂದೆ ಓದಿ

ನಟ ಚೇತನ್‌ ಹೇಳಿಕೆಯನ್ನು ಖಂಡಿಸುತ್ತೇನೆ: ಸಚಿವ ಶಿವರಾಮ ಹೆಬ್ಬಾರ್

ಬೆಂಗಳೂರು: ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ...

ಮುಂದೆ ಓದಿ

ಮನೆ ಮನೆಗೆ ತೆರಳಿ “ಹೆಬ್ಬಾರ್ ಕೋವಿಡ್ ಕೇರ್ ಕಿಟ್” ವಿತರಣೆ

ಶಿರಸಿ/ಯಲ್ಲಾಪುರ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸೇವಾ ಕಾರ್ಯಗಳನ್ನು ಆಚರಿಸಲಾಗುತ್ತಿದ್ದು, ಕಾರ್ಮಿಕ ಖಾತೆ ಸಚಿವ...

ಮುಂದೆ ಓದಿ

ಕೊಳ್ಳಿಕೇರಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಶಿವರಾಮ ಹೆಬ್ಬಾರ್

ಶಿರಸಿ/ ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಗುರುವಾರ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಳ್ಳಿಕೇರಿ ಗ್ರಾಮಕ್ಕೆ ಭೇಟಿ ನೀಡಿದರು. ಗ್ರಾಮದ ಪ್ರತಿ ಮನೆ...

ಮುಂದೆ ಓದಿ

ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಶಿವರಾಮ ಹೆಬ್ಬಾರ್

ಶಿರಸಿ/ಮುಂಡಗೋಡ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಲಭ್ಯವಿರುವ ವೈದ್ಯಕೀಯ ಸೌಕರ್ಯಗಳು, ಚಿಕಿತ್ಸೆ...

ಮುಂದೆ ಓದಿ

error: Content is protected !!