Friday, 22nd November 2024

16 ಶಾಸಕರ ಅನರ್ಹತೆ ಪ್ರಕರಣ: ತೀರ್ಪು ಇಂದು

ಮಹಾರಾಷ್ಟ್ರ: ಮಹಾರಾಷ್ಟ್ರದ 16 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 16 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂಕೋರ್ಟ್‌ನ ತೀರ್ಪಿನ ಮುನ್ನ ಮಾತನಾಡಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ಯಾವುದೇ ನಿರ್ಧಾರ ಹೊರಬಿದ್ದರೂ ಪ್ರಸ್ತುತ ರಾಜ್ಯ ಸರ್ಕಾರಕ್ಕೆ ಬಹುಮತವಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ರಾಜ್ಯದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಮತ್ತು ಸಿಎಂ ಏಕನಾಥ್ ಶಿಂಧೆ ಬಣಗಳ […]

ಮುಂದೆ ಓದಿ

ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆ ಕಚೇರಿ ಹಂಚಿಕೆ

ನವದೆಹಲಿ: ಸಂಸತ್ ಭವನದಲ್ಲಿರುವ ಶಿವಸೇನೆ ಕಚೇರಿಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಲೋಕಸಭೆ ಸಚಿವಾಲಯ ಮಂಗಳವಾರ ತಿಳಿಸಿದೆ. ಶುಕ್ರವಾರ ಚುನಾವಣಾ...

ಮುಂದೆ ಓದಿ

ʻವಂಚಿತ್ ಬಹುಜನ ಅಘಾಡಿʼ ಪಕ್ಷದೊಂದಿಗೆ ಶಿವಸೇನೆ ಮೈತ್ರಿ: ಉದ್ಧವ್ ಠಾಕ್ರೆ

ಮಹಾರಾಷ್ಟ್ರ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಕಾಶ್ ಅಂಬೇಡ್ಕರ್ ʻವಂಚಿತ್ ಬಹುಜನ ಅಘಾಡಿ (ವಿಬಿಎ)ʼ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. ಉದ್ಧವ್ ಮುಂಬೈ ನಾಗರಿಕ ಚುನಾವಣೆಗೆ...

ಮುಂದೆ ಓದಿ

ಸಂಸದ ಸಂಜಯ್ ರಾವತ್ ಇಡಿ ಕಸ್ಟಡಿ ಅವಧಿ ವಿಸ್ತರಣೆ

ನವದೆಹಲಿ: ಪತ್ರಾ ಚಾಲ್ ಭೂ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವ್ರ ಇಡಿ ಕಸ್ಟಡಿ ಅವಧಿ ಯನ್ನ ಆ.8 ರವರೆಗೆ ವಿಸ್ತರಿಸಲಾಗಿದೆ. ರಾವತ್‌ರನ್ನ ನ್ಯಾಯಾಲಯವು...

ಮುಂದೆ ಓದಿ

ಶಿವಸೇನಾ ಶಾಸಕರ ಅನರ್ಹತೆ ಪ್ರಕ್ರಿಯೆಗೆ ತಡೆ

ನವದೆಹಲಿ: ಶಿವಸೇನಾದ ಶಾಸಕರ ಅನರ್ಹತೆಗೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆ ಮುಂದುವರಿಸಬಾರದು ಎಂದು ಮಹಾರಾಷ್ಟ್ರದ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೆ...

ಮುಂದೆ ಓದಿ

ಶಿಂಧೆ ಪಾಳೆಯಕ್ಕೆ 66 ಶಿವಸೇನೆ ಕಾರ್ಪೊರೇಟರ್‌ಗಳ ಸೇರ್ಪಡೆ

ಮುಂಬೈ: ಥಾಣೆಯ 66 ಶಿವಸೇನೆ ಕಾರ್ಪೊರೇಟರ್‌ಗಳು ಗುರುವಾರ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪಾಳೆಯಕ್ಕೆ ಸೇರ್ಪಡೆಗೊಂಡಿದ್ದಾರೆ. ಪ್ರಸ್ತುತ ಶಿವಸೇನೆಯು ಎರಡು ಬಣಗಳಾಗಿ ವಿಭಜಿಸಲ್ಪಟ್ಟಿದೆ. ಒಂದು ಉದ್ಧವ್ ಠಾಕ್ರೆ...

ಮುಂದೆ ಓದಿ

ಶಿವಸೇನೆಯ ಬಂಡಾಯ ಶಾಸಕರಿಗೆ ಟಿಎಂಸಿ ಪ್ರತಿಭಟನೆ ’ಬಿಸಿ’

ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...

ಮುಂದೆ ಓದಿ

ಹನುಮಾನ್ ಚಾಲೀಸಾ ಪಠಣ: ಪಕ್ಷೇತರ ಶಾಸಕರ ವಿರುದ್ದ ಪ್ರತಿಭಟನೆ

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್...

ಮುಂದೆ ಓದಿ