ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ₹1,034 ಕೋಟಿಯ ಪತ್ರಾ ಚಾಲ್ ಭೂಮಿ ಅಭಿವೃದ್ಧಿ ಹಗರಣಕ್ಕೆ ಸಂಬಂಧಿಸಿ ರಾವುತ್ ಅವರನ್ನು ಜಾರಿ ನಿರ್ದೆಶನಾಲಯ ಬಂಧಿಸಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ರಾವುತ್ ಅರ್ಜಿಯ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾ ಲಯದ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ, ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ‘ರಾವುತ್ ಅವರಿಗೆ ಜಾಮೀನು ಸಿಕ್ಕಿರುವುದನ್ನು ಸ್ವಾಗತಿಸುತ್ತೇನೆ. ಅವರು, […]
ಮುಂಬೈ: ಕಳಪೆ ಗುಣಮಟ್ಟದ ಆಹಾರ ನೀಡಿದ್ದಕ್ಕಾಗಿ ಏಕನಾಥ್ ಶಿಂಧೆ ಪಾಳೆಯದ ಶಿವಸೇನೆ ಶಾಸಕರೊಬ್ಬರು ಕೇಟರಿಂಗ್ ಸೇವೆಯ ವ್ಯವಸ್ಥಾಪಕ ರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಜಾರಿ ನಿರ್ದೇಶನಾಲಯ (ಇಡಿ) ಪ್ರವೇಶವಾಗಿದೆ. ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಕ್ಕಿ...