Wednesday, 11th December 2024

ಸಂಜಯ್ ರಾವತ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಮುಂಬೈ: ಮುಖ್ಯಮಂತ್ರಿ ಶಿಂಧೆ ಪುತ್ರನಿಂದ ನನಗೆ ಜೀವ ಬೆದರಿಕೆ ಇದೆ ಎಂದು ಸುಳ್ಳು ಆರೋಪ ಮಾಡಿದ್ದಕ್ಕಾಗಿ ಶಿವಸೇನಾ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ರಾವತ್ ವಿರುದ್ಧ ಥಾಣೆ ಮಾಜಿ ಮೇಯರ್ ಆಗಿರುವ ಮೀನಾಕ್ಷಿ ಶಿಂಧೆ ಅವರು ದೂರು ನೀಡಿದ ನಂತರ ಪ್ರಕರಣ ದಾಖಲು ಮಾಡಲಾಗಿದೆ. ರಾವುತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಮಾನನಷ್ಟ, ಸುಳ್ಳು ಆರೋಪ, ದ್ವೇಷ ವನ್ನು ಉತ್ತೇಜಿಸುವುದು, ಶಾಂತಿ ಭಂಗಕ್ಕಾಗಿ ಅವಮಾನ […]

ಮುಂದೆ ಓದಿ

ಕಂಗನಾರ ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂಪಡೆಯಬೇಕು: ಶಿವಸೇನೆ ಆಗ್ರಹ

ಮುಂಬೈ: 1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ ಭಿಕ್ಷೆ. ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್...

ಮುಂದೆ ಓದಿ

ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿ: ರಾವತ್ ಸವಾಲು

ಮುಂಬಯಿ : ಚೀನಾ ವಿರುದ್ಧ ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿ ಸಾಮರ್ಥ್ಯ ತೋರಿಸಲಿ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಸವಾಲು ಹಾಕಿದ್ದಾರೆ. ರಾವತ್ ಅವರು,...

ಮುಂದೆ ಓದಿ

ಅರವಿಂದ ಸಾವಂತ್ ಶಿವಸೇನಾ ಮುಖ್ಯ ವಕ್ತಾರ

ಮುಂಬೈ: ಲೋಕಸಭಾ ಸದಸ್ಯ ಅರವಿಂದ ಸಾವಂತ್ ಅವರನ್ನು ಪಕ್ಷದ ಮುಖ್ಯ ವಕ್ತಾರರನ್ನಾಗಿ ಶಿವಸೇನಾ ಪಕ್ಷ ನೇಮಿಸಿದೆ. ಸಂಜಯ್‌ ರಾವುತ್‌ ಅವರು ಮಾತ್ರ ಇದುವರೆಗೆ ಮುಖ್ಯ ವಕ್ತಾರರಾಗಿದ್ದರು. ನರೇಂದ್ರ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಪಟ್ಟು

ಮುಂಬೈ : ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಭಾರತೀಯ ಜನತಾ ಪಕ್ಷ ಸೋಮವಾರ ಆಗ್ರಹಿಸಿದೆ. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ತಮ್ಮ ಸ್ಥಾನಕ್ಕೆ...

ಮುಂದೆ ಓದಿ

ಶಿಮ್ಲಾ ನ್ಯಾಯಾಲಯಕ್ಕೆ ಪ್ರಕರಣಗಳ ವರ್ಗಾವಣೆಗೆ ಕಂಗನಾ ಅರ್ಜಿ

ನವದೆಹಲಿ: ಮುಂಬೈ ನ್ಯಾಯಾಲಯಗಳಲ್ಲಿ ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಹಾಗೂ ಸಹೋದರಿ ರಂಗೋಲಿ...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವುತ್

ಕೋಲ್ಕತಾ: ಬಿಹಾರ ನಂತರ ಪಶ್ಚಿಮ ಬಂಗಾಳದತ್ತ ಶಿವಸೇನಾ ಮುಖ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಸಜ್ಜಾಗುತ್ತಿದೆ ಎಂದು ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ...

ಮುಂದೆ ಓದಿ

ಶಿವಸೇನಾ ಮುಖಂಡ ಮೋಹನ ರಾವಲೆ ನಿಧನ

ಮುಂಬೈ: ಶಿವಸೇನಾ ಮುಖಂಡ, ಐದು ಬಾರಿ ಸಂಸದರಾಗಿದ್ದ ಮೋಹನ ರಾವಲೆ (72) ಶನಿವಾರ ಗೋವಾದಲ್ಲಿ ಹೃದಯಾಘಾತ ದಿಂದ ನಿಧನ ಹೊಂದಿದರು. ದಕ್ಷಿಣ ಮಧ್ಯ ಮುಂಬೈ ಲೋಕಸಭಾ ಕ್ಷೇತ್ರವನ್ನು ಐದು...

ಮುಂದೆ ಓದಿ

ಶಿವಸೇನೆಗೆ ರಂಗೀಲಾ ಬೆಡಗಿ ಅಧಿಕೃತ ಸೇರ್ಪಡೆ

ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರಿಯಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ. ಉದ್ಧವ್ ಅವರ ಪತ್ನಿ ರಶ್ಮಿ ಠಾಕ್ರೆ...

ಮುಂದೆ ಓದಿ

ಡಿ.1 ರಂದು ಶಿವಸೇನೆಗೆ ನಟಿ ಊರ್ಮಿಳಾ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ...

ಮುಂದೆ ಓದಿ