Thursday, 19th September 2024

ಪಾಕಿಸ್ತಾನದ ಮಾಜಿ ವೇಗಿ ಶೋಯಿಬ್ ಅಖ್ತರ್’ಗೆ ಅವಮಾನ

ಕರಾಚಿ: ಟಿವಿ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನದ ಮಾಜಿ ವೇಗಿ ಶೋಯಿಬ್ ಅಖ್ತರ್ ಅವರನ್ನು ನಿರೂಪಕ ಅವಮಾನಿಸಿ ಸ್ಟುಡಿಯೋದಿಂದ ಹೊರಹೋಗು ವಂತೆ ಹೇಳಿ ಅವಮಾನಿಸಿದ ಘಟನೆ ನಡೆದಿದೆ. ನ್ಯೂಜಿಲೆಂಡ್ ಹಾಗೂ ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯದ ವಿಶ್ಲೇಷಣೆ ವೇಳೆ 46 ವರ್ಷದ ಶೋಯಿಬ್ ಅಖ್ತರ್ ಅವರನ್ನು ಕೆಟ್ಟದಾಗಿ ನಡೆಸಿಕೊಂಡ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದೆ. ವೆಸ್ಟ್ ಇಂಡೀಸ್ ದಂತಕಥೆ ವಿವಿಯನ್ ರಿಚರ್ಡ್ಸ್, ಡೇವಿಡ್ ಗೋವರ್, ಪಾಕ್‌ನ ರಶೀದ್ ಲತ್ೀ, ಉಮರ್ ಗುಲ್, ಅಕೀಬ್ ಜಾವೆದ್ ಹಾಗೂ ಪಾಕ್ ಮಹಿಳಾ […]

ಮುಂದೆ ಓದಿ