ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಗಳಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಇಬ್ಬರೂ ನಾಯಕರು ಬಂಧನ ಭೀತಿಯಿಂದ ಪಾರಾಗಿದ್ದಾರೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಸಮಯ ದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಸಂಬಂಧ ಶೋಭಾ ಕರಂದ್ಲಾಜೆ ಮತ್ತು ಅದೇ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಯಾಗಿದೆ ಎಂದು ಕಾಟನ್ ಪೇಟೆ ಪೊಲೀಸರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೂಡಿದ್ದ ಪ್ರಕರಣದಲ್ಲಿ ನ್ಯಾಯಾಲಯ […]