Thursday, 19th September 2024

ಶೋಪಿಯಾನ್ ಎನ್ಕೌಂಟರ್, ಮೂವರು ಭಯೋತ್ಪಾದಕ ಹತ್ಯೆ

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ದೊರೆತ ಹಿನ್ನೆಲೆ ಯಲ್ಲಿ ಭಾರತೀಯ ಸೇನಾಪಡೆ ಸ್ಥಳದಲ್ಲಿ ಕಾರ್ಯಾ ಚರಣೆ ಆರಂಭಿಸಿತ್ತು. ಈ ವೇಳೆ, ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ದ್ದಾರೆ. ಕೂಡಲೇ ಸೇನಾಪಡೆ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಬದಲಿಸಿ ದರು. ಮೂವರ […]

ಮುಂದೆ ಓದಿ

ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್‌: ಓರ್ವ ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟ ರ್‍ನಲ್ಲಿ ಭಯೋತ್ಪಾದಕ ಹತನಾಗಿದ್ದಾನೆ. ಉಗ್ರರನ್ನು ಕಮ್ರಾನ್ ಭಾಯ್ ಅಲಿಯಾಸ್ ಹನೀಸ್...

ಮುಂದೆ ಓದಿ

ಗ್ರೆನೇಡ್ ದಾಳಿಗೆ ಇಬ್ಬರು ಕಾರ್ಮಿಕರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ರಾತ್ರೋ ರಾತ್ರಿ ನಡೆದ ಉಗ್ರರ ದಾಳಿಯಲ್ಲಿ ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿ ಕರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ನಡೆದ...

ಮುಂದೆ ಓದಿ

ಅನಂತನಾಗ್‌ನಲ್ಲಿ ಎನ್‌ಕೌಂಟರ್‌: ಇಬ್ಬರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿ ರುವುದಾಗಿ ಸೋಮವಾರ ಅಧಿಕಾರಿಗಳು ಸ್ಪಷ್ಟಪಡಿಸಿದರು. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ...

ಮುಂದೆ ಓದಿ

ಗುಂಡಿನ ಕಾಳಗ: ಇಬ್ಬರು ಯೋಧರು ಹುತಾತ್ಮ, ಉಗ್ರನ ಹತ್ಯೆ

ಜಮ್ಮು-ಕಾಶ್ಮೀರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಶನಿವಾರ ನಡೆದ ಗುಂಡಿನ ಕಾಳಗ ದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಉಗ್ರನನ್ನು ಹತ್ಯೆ ಮಾಡಲಾ ಗಿದೆ. ಶೋಪಿಯಾನ್ ಪ್ರದೇಶದಲ್ಲಿ...

ಮುಂದೆ ಓದಿ

ಲಷ್ಕರ್ ಉಗ್ರನ ಬಂಧನ: ಅಪಾರ ಶಸ್ತ್ರಾಸ್ತ್ರ ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆಗಳ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಮಂಗಳವಾರ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನನ್ನು ಸೇನೆ...

ಮುಂದೆ ಓದಿ

ಶೋಪಿಯಾನ್ ಎನ್ಕೌಂಟರ್ ನಲ್ಲಿ ಭಯೋತ್ಪಾದಕನ ಹತ್ಯೆ

ಶೋಪಿಯಾನಾ: ಬುಧವಾರ ರಾತ್ರಿ ಜಮ್ಮು ಕಾಶ್ಮೀರದ ಶೋಪಿಯಾನ್ ನ ಕಾಶ್ವಾ ಗ್ರಾಮದಲ್ಲಿ ಎನ್ಕೌಂಟರ್ ಆರಂಭವಾಗಿದ್ದು, ಗುಂಡಿನ ದಾಳಿ ನಡೆಸಲಾಗಿದೆ. ಈ ಎನ್ಕೌಂಟರ್ ನಲ್ಲಿ ಭಯೋತ್ಪಾ ದಕನನ್ನು ಹತ್ಯೆ...

ಮುಂದೆ ಓದಿ

ಎರಡು ಪ್ರತ್ಯೇಕ ಎನ್‌ಕೌಂಟರ್: ಬಾಲಾಪರಾಧಿ ಸೇರಿ ಐದು ಮಂದಿ ಉಗ್ರರ ಹತ್ಯೆ

ಶ್ರೀನಗರ: ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಬ್ಬ ಬಾಲಾಪರಾಧಿ ಸೇರಿದಂತೆ ಐವರು ಉಗ್ರರು...

ಮುಂದೆ ಓದಿ

ಲಷ್ಕರ್‌-ಇ-ತೋಯ್ಬಾದ ನಾಲ್ಕು ಮಂದಿ ಉಗ್ರರು ಮಟಾಶ್‌

ಶ್ರೀನಗರ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್‌-ಇ-ತೋಯ್ಬಾದ ನಾಲ್ಕು ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. ಸೋಫಿಯನ್ ಪ್ರದೇಶದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಗಡಿ ದಾಟಿ ಬಂದಿದ್ದ ಉಗ್ರರನ್ನು...

ಮುಂದೆ ಓದಿ

ಶೋಪಿಯಾನ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಉಗ್ರರ ಹತ್ಯೆ

ಶ್ರೀನಗರ್: ಕಾಶ್ಮೀರದ ದಕ್ಷಿಣ ಭಾಗದಲ್ಲಿ ಶೋಪಿಯಾನ್ ಜಿಲ್ಲೆಯ ಬಡಿಗಾಮ್ ಗ್ರಾಮದಲ್ಲಿ ಶುಕ್ರವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಮೃತಪಟ್ಟರು....

ಮುಂದೆ ಓದಿ