Thursday, 19th September 2024

ಶೋಪಿಯಾನ್ ಎನ್ಕೌಂಟರ್: ಓರ್ವ ಉಗ್ರ ಬಲಿ

ಶ್ರೀನಗರ: ಶನಿವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎನ್ಕೌಂಟರ್ ನಲ್ಲಿ ಉಗ್ರ ಬಲಿಯಾಗಿದ್ದಾನೆ. ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರಿಬ್ಬರು ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾಪಡೆಗಳು ಕನಿಗಾಮ್ ಪ್ರದೇಶದಲ್ಲಿ ಶೋಧ ಕಾರ್ಯ ಕೈಗೊಂಡಿದ್ದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಎನ್ಕೌಂಟರ್ ನಲ್ಲಿ ಮೃತಪಟ್ಟ ಉಗ್ರ ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವ ಎಂಬುದು ಗೊತ್ತಾಗಿಲ್ಲ. ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ […]

ಮುಂದೆ ಓದಿ