Sunday, 6th October 2024

Fire Accident

Fire Accident: ಬೆಳ್ಳಂಬೆಳಗ್ಗೆ ಅಗ್ನಿ ಅವಘಡ; ಬೆಂಕಿ ತಗುಲಿ 7 ಮಂದಿಯ ಸಜೀವ ದಹನ

Fire Accident: ಮಹಾರಾಷ್ಟ್ರದ ಚೆಂಬೂರ್‌ ನ 2 ಅಂತಸ್ತಿನ ಕಟ್ಟಡದಲ್ಲಿ ಭಾನುವಾರ (ಅಕ್ಟೋಬರ್‌ 6) ಬೆಳ್ಳಂಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ.

ಮುಂದೆ ಓದಿ