ನವದೆಹಲಿ: ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಜಾಮೀನು ಕೋರಿ ದೆಹಲಿಯ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಅಫ್ತಾಬ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಡಿ.17ರಂದು ಕೈಗೆತ್ತಿಕೊಳ್ಳಲಾಗಿದೆ. ಅಫ್ತಾಬ್, ಶ್ರದ್ಧಾ ಅವರನ್ನು ದಕ್ಷಿಣ ದೆಹಲಿಯ ಮಹ್ರೌಲಿಯಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ಮೇ ತಿಂಗಳಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 300 ಲೀಟರ್ ಸಾಮರ್ಥ್ಯದ ಫ್ರಿಜ್‌ನಲ್ಲಿ ಸುಮಾರು ಮೂರು […]
ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ನ್ಯಾಯಾಂಗ ಬಂಧನವನ್ನು ದೆಹಲಿಯ ಸಾಕೇತ್ ನ್ಯಾಯಾಲಯ ಮತ್ತೆ 14 ದಿನಗಳವರೆಗೆ ವಿಸ್ತರಿಸಿದೆ. ದೆಹಲಿ ಪೊಲೀಸರು ನ್ಯಾಯಾಂಗ ಬಂಧನ...
ನವದೆಹಲಿ: ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಲೆ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ...
ನವದೆಹಲಿ: ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸು ತ್ತಿರುವ ದೆಹಲಿ ಪೊಲೀಸ ರನ್ನು ಅನುಮಾನಿಸುವುದು ಸರಿಯಲ್ಲ. ಸಿಬಿಐ ತನಿಖೆ ಬೇಡ...
ನವದೆಹಲಿ: ಶ್ರದ್ಧಾ ವಾಲ್ಕರ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲನನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಸೋಮವಾರ ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ದೆಹಲಿ ನ್ಯಾಯಾಲಯವು...