Friday, 22nd November 2024

ಗಂಡು ಮಗುವಿಗೆ ಜನ್ಮ ನೀಡಿದ ಗಾಯಕಿ ಶ್ರೇಯಾ ಘೋಷಾಲ್​

ಮುಂಬೈ/ನವದೆಹಲಿ: ಗಾಯಕಿ ಶ್ರೇಯಾ ಘೋಷಾಲ್​ ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ಸುದ್ದಿ ಯನ್ನ ಗಾಯಕಿ ಸೋಶಿ ಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ. ದೇವರ ಆಶೀರ್ವಾದದಿಂದ ಗಂಡು ಮಗು ಜನಿಸಿದೆ. ಇಂತಹ ಸಂತಸವನ್ನ ಹಿಂದೆಂದೂ ಅನುಭವಿಸಿರಲಿಲ್ಲ. ಪತಿ ಶಿಲಾದಿತ್ಯ ಹಾಗೂ ನಮ್ಮ ಕುಟುಂಬ ಸ್ಥರು ಸಂತೋಷಗೊಂಡಿದ್ದೇವೆ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಶ್ರೇಯಾ ಘೋಷಾಲ್​ ಹಾಗೂ ಶಿಲಾದಿತ್ಯ ಮುಖ್ಯೋಪಾಧ್ಯಾಯ 2015ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. 10 ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ದ […]

ಮುಂದೆ ಓದಿ