Saturday, 7th September 2024

Shreyas Iyer

ಅಯ್ಯರ್‌’ಗೆ ಶತಕದ ಶ್ರೇಯ, ಜಡೇಜಾ ಅರ್ಧಶತಕ

ಕಾನ್ಪುರ: ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್‌ ಕಳೆದುಕೊಂಡು 258 ರನ್‌ ಗಳಿಸಿದ್ದ ಭಾರತ ಎರಡನೇ ದಿನದಾಟ ಆರಂಭಿಸಿದೆ. ಇತ್ತೀಚಿನ ವರದಿ ಪ್ರಕಾರ, ಭಾರತ ಎಂಟು ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿದೆ. ಆಲ್ರೌಂಡರ್‌ ರವಿಚಂದ್ರನ್ ಅಶ್ವಿನ್‌ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಜವಾಬ್ದಾರಿಯುತ ಬ್ಯಾಟ್‌ ಮಾಡಿ ತಂಡವನ್ನು ಅಪಾಯದಿಂದ ಪಾರು ಮಾಡಿದ ಶ್ರೇಯಸ್ ಅಯ್ಯರ್‌ ಶತಕ ಸಿಡಿಸಿ, ಔಟ್ ಆದರು. ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ […]

ಮುಂದೆ ಓದಿ

ಸಂಘಟಿತ ಬೌಲಿಂಗ್ ದಾಳಿ: ಡೆಲ್ಲಿ ಕ್ಯಾಪಿಟಲ್ಸ್’ಗೆ ಮಣಿದ ರಾಯಲ್ಸ್

ಅಬುಧಾಬಿ: ಶನಿವಾರ ನಡೆದ ಐಪಿಎಲ್ ಟ್ವೆಂಟಿ-20 ಟೂರ್ನಿಯ 36ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು 33 ರನ್ ಗಳ ಅಂತರದಿಂದ ಮಣಿಸಿದೆ. ಮೊದಲು...

ಮುಂದೆ ಓದಿ

8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

ಅಬುದಾಬಿ: ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಸನ್ ರೈಸರ್ಸ್ ತಂಡ ನೀಡಿದ...

ಮುಂದೆ ಓದಿ

ಶ್ರೇಯಸ್ ಅಯ್ಯರ್’ಗೆ ಏ.8 ರಂದು ಶಸ್ತ್ರಚಿಕಿತ್ಸೆ

ಮುಂಬೈ: ಭುಜದ ಗಾಯದಿಂದ ಬಳಲುತ್ತಿರುವ ಭಾರತದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ಇದೇ ಏ.8 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಮಾರ್ಚ್ 23 ರಂದು ಪುಣೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ...

ಮುಂದೆ ಓದಿ

ಚುಟುಕು ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಗೆಲುವಿನ ಶುಭಾರಂಭ

ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟ್ವೆಂಟಿ-20 ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಭಾರತ ವಿರುದ್ಧ ಪ್ರವಾಸಿ ಇಂಗ್ಲೆಂಡ್ ತಂಡವು ಎಂಟು ವಿಕೆಟ್ ಅಂತರದ ಭರ್ಜರಿ...

ಮುಂದೆ ಓದಿ

ಸೂಪರ್‌ ಓವರ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್’ಗೆ ಚೆನ್ನೈ ಸವಾಲು

ದುಬೈ: ಒಂದೆಡೆ ಪಂಜಾಬ್‌ ವಿರುದ್ಧ ಸೂಪರ್‌ ಓವರ್‌ನಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಮತ್ತೊಂದೆಡೆ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಅಚ್ಚರಿಯ ಸೋಲುಂಡ ಚೆನ್ನೈ ಸೂಪರ್‌ ಕಿಂಗ್ಸ್‌ ಈ ತಂಡಗಳೆರಡು...

ಮುಂದೆ ಓದಿ

error: Content is protected !!