Thursday, 19th September 2024

ಓಹಿಯೋದಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆ

ಓಹಿಯೋ: ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ. ರಾಯಭಾರ ಕಚೇರಿಯು ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದೆ. ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನಿಗೇರಿ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ […]

ಮುಂದೆ ಓದಿ