Saturday, 12th October 2024

ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಚೇತರಿಕೆ

ಮುಂಬೈ: ಗೋಲ್​ಮಾಲ್​ 3, ಗೋಲ್​ಮಾಲ್​​ ರಿಟರ್ನ್ಸ್ ಸೇರಿದಂತೆ ಹಲವು ಕಾಮಿಡಿ ಸಿನಿಮಾಗಳ ಮೂಲಕ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜನಪ್ರಿಯ ನಟನ ಹೃದಯಾಘಾತದ ಸುದ್ದಿಯಿಂದ ಅಭಿಮಾನಿಗಳೂ ಸೇರಿದಂತೆ ಬಾಲಿವುಡ್ ಬೆಚ್ಚಿಬಿದ್ದಿದೆ. ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾದ ನಟನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಟ ಶ್ರೇಯಸ್ ತಲ್ಪಾಡೆ ಸ್ಥಿತಿ ಸ್ಥಿರವಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಡಿ.14 ರಂದು (ಗುರುವಾರ) ಮುಂಬೈನಲ್ಲಿ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ವೆಲ್ಕಮ್ ಟು ದಿ ಜಂಗಲ್ ಶೂಟಿಂಗ್​​ನಲ್ಲಿ […]

ಮುಂದೆ ಓದಿ