Tuesday, 26th November 2024

ಉಪಗ್ರಹ ಇಒಎಸ್-04 ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: 2022ರಲ್ಲಿ ತನ್ನ ಪ್ರಥಮ ಉಪಗ್ರಹ ಉಡಾವಣಾ ಕಾರ್ಯ ಕೈಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬೆಳಿಗ್ಗೆ ಪಿಎಸ್‍ಎಲ್‍ವಿ-ಸಿ52 ರಾಕೆಟ್ ಮೂಲಕ ಭೂ ವೀಕ್ಷಣಾ ಉಪಗ್ರಹ ಇಒಎಸ್-04 ಮತ್ತು ಇತರ ಎರಡು ಚಿಕ್ಕ ಉಪಗ್ರಹಗಳನ್ನು ನಿಗದಿತ ಕಕ್ಷೆಗೆ ಸೇರ್ಪಡಿಸುವಲ್ಲಿ ಯಶಸ್ವಿಯಾಯಿತು. 25 ಗಂಟೆ, 30 ನಿಮಿಷಗಳ ಕ್ಷಣಗಣನೆ ಬಳಿಕ ಇಸ್ರೋ ಪಿಎಸ್‍ಎಲ್‍ವಿ ರಾಕೆಟ್  ಮೂರು ಉಪಗ್ರಹಗಳನ್ನು ಕಪ್ಪು ಆಗಸದೆಡೆಗೆ ಚಿಮ್ಮಿ ಹೊತ್ತೊಯ್ದು ಉದ್ದೇಶಿತ ಕಕ್ಷೆಗೆ ಸೇರ್ಪಡೆಗೊಳಿಸಿತು. ವರ್ಷದ ಪ್ರಥಮ ಉಪಗ್ರಹ ಉಡಾವಣೆ ಉಸ್ತುವಾರಿ ಹೊತ್ತಿದ್ದ ವಿಜ್ಞಾನಿಗಳು ಹರ್ಷೋದ್ಗಾರ […]

ಮುಂದೆ ಓದಿ

ಶ್ರೀಹರಿ ಕೋಟಾದಲ್ಲಿ ಇಒಎಸ್​-01 ಇಂದು ಉಡಾವಣೆ

ಚೆನ್ನೈ: ಇಒಎಸ್​-01 ಸೇರಿ 10 ಉಪಗ್ರಹ ಶ್ರೀಹರಿ ಕೋಟಾದ ಮೊದಲನೇ ಲಾಂಚ್​ ಪ್ಯಾಡ್​ನಿಂದ ಶನಿವಾರ ಉಡಾವಣೆಯಾಗ ಲಿದೆ. ಇಒಎಸ್​-01 ಉಪಗ್ರಹ ಈ ಮೊದಲು ರಿಯಾಸ್ಯಾಟ್​-2ಬಿಆರ್​2 ಆಗಿತ್ತು. ಅದರಲ್ಲಿ...

ಮುಂದೆ ಓದಿ