Thursday, 28th March 2024

ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ

ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ. 2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು […]

ಮುಂದೆ ಓದಿ

ಪ್ರಶಾಂತ್ ಸಂಬರ್ಗಿ ವಿರುದ್ದ ದೂರಿತ್ತ ಬಿಗ್ಬಾಸ್ ಸ್ಫರ್ಧಿ ಚಕ್ರವರ್ತಿ ಚಂದ್ರಚೂಡ್

ಬೆಂಗಳೂರು: ಇತ್ತೀಚೆಗಷ್ಟೇ ಅಂತ್ಯವಾದ ಬಿಗ್ಬಾಸ್ ೮ ಸೀಸನ್ ಸ್ಫರ್ಧಿ ಚಕ್ರವರ್ತಿ ಚಂದ್ರಚೂಡ್ ಎಂಬ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ದ ದೂರು ನೀಡಿದ್ದಾರೆ. ‘ಪ್ರಶಾಂತ್ ಸಂಬರ್ಗಿ ಹುಸಿ ಸಾಮಾಜಿಕ...

ಮುಂದೆ ಓದಿ

error: Content is protected !!