Monday, 16th September 2024

ಹಿ.ಪ್ರದೇಶ ವಿಧಾನಸಭೆ ಚುನಾವಣೆ: ಮೊತ್ತ ಮೊದಲ ಮತದಾರನಿಂದ ಮತ ಚಲಾವಣೆ

ಶಿಮ್ಲಾ: ಸ್ವತಂತ್ರ ಭಾರತದ ಮೊತ್ತ ಮೊದಲ ಮತದಾರ ಶ್ಯಾಮ್ ಶರಣ್ ನೇಗಿ(106) ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ 34ನೇ ಸಲ ಮತದಾನ ಮಾಡಿದ್ದಾರೆ. ಹಿಮಾಚಲ ಪ್ರದೇಶದ ಬುಡಕಟ್ಟು ಕಿನ್ನೌರ್ ಜಿಲ್ಲೆಯ ಶ್ಯಾಮ್ ಶರಣ್ ನೇಗಿ, ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಹಕ್ಕು ಚಲಾಯಿಸಿದ ಮೊತ್ತ ಮೊದಲ ಮತದಾರ ಆ ಗಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ನೇಗಿ, 14ನೇ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಕಲ್ಪಾದಲ್ಲಿರುವ ತಮ್ಮ ಮನೆಯಲ್ಲಿ ಅಂಚೆ ಮೂಲಕ ಮತದಾನದ ಹಕ್ಕು ಚಲಾಯಿಸಿ ದರು. 1917ರ […]

ಮುಂದೆ ಓದಿ