Friday, 20th September 2024

Tumkur News: ಸಿದ್ಧಗಂಗಾ ಹೆಲ್ತ್ ರನ್ 10 ಕೆ. ಮ್ಯಾರಥಾನ್ ನೋಂದಣಿ ಆರಂಭ 

ತುಮಕೂರು: ಸಿದ್ಧಗಂಗಾ ಆಸ್ಪತ್ರೆ ವತಿಯಿಂದ ಸೆ.29ರಂದು ನಡೆಯಲಿರುವ  ಸಿದ್ಧಗಂಗಾ ಹೆಲ್ತ್ ರನ್ 10 ಕೆ. ಮ್ಯಾರಥಾನ್ ನೋಂದಣಿ ಆರಂಭವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೃದ್ರೋಗದ ಕುರಿತು ಅರಿವು  ಮೂಡಿಸಲು ನಮ್ಮ ಜತೆ ಹೆಜ್ಜೆ ಹಾಕಬೇಕು ಎಂದು ಸಿದ್ಧಗಂಗಾ ಮೆಡಿಕಲ್ ಕಾಲೇಜು ಪ್ರಾಚಾರ್ಯ ರಾದ ಡಾ.ಶಾಲಿನಿ ತಿಳಿಸಿದರು. ಸಿದ್ಧಗಂಗಾ ಆಸ್ಪತ್ರೆಯಲ್ಲಿ  ಮ್ಯಾರಥಾನ್  ನೊಂದಣಿಗೆ ಚಾಲನೆ ನೀಡಿ ಮಾತನಾಡಿ ಅಂದು ಬೆಳಗ್ಗೆ 6 ಗಂಟೆಗೆ ಆಸ್ಪತ್ರೆ ಆವರಣದಲ್ಲಿ ವಿವಿಧ ಗಣ್ಯರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಯವರು ಚಾಲನೆ ನೀಡಲಿದ್ದಾರೆ ಎಂದು‌ […]

ಮುಂದೆ ಓದಿ