Thursday, 21st November 2024

ಡಿನೋಟಿಫಿಕೇಶನ್ ಅಕ್ರಮ ಆರೋಪ: ಸಿದ್ದು ವಿರುದ್ದ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ ನೋಟಿಫಿಕೇಶನ್ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಮುಂದೆ ಓದಿ

muda scam cm siddaramaiah

ಗೂಂಡಾಗಿರಿ ವರ್ತನೆಗೆ ಹೋರಾಟದ ಮೂಲಕ ಉತ್ತರ: ಸಿದ್ದರಾಮಯ್ಯ ಎಚ್ಚರಿಕೆ

ಮಡಿಕೇರಿ: ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ...

ಮುಂದೆ ಓದಿ

ನೆರೆ ಪ್ರದೇಶದ ವೀಕ್ಷಣೆ ವೇಳೆ ಸಿದ್ದುಗೆ ಪ್ರತಿಭಟನೆ ಬಿಸಿ

ಕೊಡಗು : ಜಿಲ್ಲೆಯ ತಿತಿಮತಿ ನೆರೆ ಪ್ರದೇಶದ ವೀಕ್ಷಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಇದರಿಂದ ಸಿದ್ದರಾಮಯ್ಯವರಿಗೆ ಭಾರೀ ಮುಖಭಂಗ ಎದುರಾಗಿದೆ....

ಮುಂದೆ ಓದಿ

ಭ್ರಷ್ಟಾಚಾರ ನಿಗ್ರಹ ದಳ ರದ್ದು

ಬೆಂಗಳೂರು: ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ. 2016...

ಮುಂದೆ ಓದಿ

ಎಐಸಿಸಿ ನಾಯಕ ರಾಹುಲ್ ಗಾಂಧಿಗೂ ಟ್ರಾಫಿಕ್ ಬಿಸಿ

ದಾವಣಗೆರೆ: ಮಾಜಿ ಸಿಎಂ ಸಿದ್ಧರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಆಗಮಿಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರಿಗೂ ಟ್ರಾಫಿಕ್ ಬಿಸಿ ಮುಟ್ಟಿತು. ದಾವಣಗೆರೆಯಲ್ಲಿ...

ಮುಂದೆ ಓದಿ

ಸಿದ್ದರಾಮಯ್ಯರ ಹುಟ್ಟುಹಬ್ಬ: ಅಮೃತ ಮಹೋತ್ಸವ‌ಕ್ಕೆ ಮಳೆ, ಟ್ರಾಫಿಕ್ ಜಾಮ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಹಿನ್ನೆಲೆ ಯಲ್ಲಿ ಆಯೋಜಿಸಿರುವ ಅಮೃತ ಮಹೋ ತ್ಸವ‌ಕ್ಕೆ ಬರುತ್ತಿರುವ ಅಭಿಮಾನಿಗಳಿಗೆ ಮಳೆ ಮತ್ತು ಟ್ರಾಫಿಕ್ ಜಾಮ್ ನಿರಾಸೆ ಮೂಡಿಸಿದೆ....

ಮುಂದೆ ಓದಿ

ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನ ಅಪಘಾತ: ಓರ್ವನ ಸಾವು

ಬಾಗಲಕೋಟೆ: ದಾವಣಗೆರೆಯಲ್ಲಿ ಬುಧವಾರ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನ ಅಪಘಾತಕ್ಕೀಡಾಗಿ ಒಬ್ಬ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್...

ಮುಂದೆ ಓದಿ

Siddaramayya
ಸಿದ್ದರಾಮಯ್ಯ ಅವರ ವಾಹನದತ್ತ ಹಣ ಎಸೆದ ಸಂತ್ರಸ್ಥ ಕುಟುಂಬ…

ಬಾಗಲಕೋಟೆ: ಮಾನವೀಯತೆ ದೃಷ್ಟಿಯಿಂದ ಹಣ ನೀಡಲಾಗಿತ್ತು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕುಳಗೇರಿ ಕ್ರಾಸ್‌ ಘಟನೆಯಲ್ಲಿ ಗಾಯಾಳುಗಳಿಗೆ ನೀಡಿದ್ದ ಹಣವನ್ನು ಸಿದ್ದರಾಮಯ್ಯ ಅವರ ವಾಹನದತ್ತ...

ಮುಂದೆ ಓದಿ

ನೂತನ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು. ರಾಜಭವನದ...

ಮುಂದೆ ಓದಿ

ಶೋಷಿತ ಸಮುದಾಯಕ್ಕೆ ಸಿಕ್ಕ ಗೌರವ

ಸಂದರ್ಶನ: ಅಕ್ಕಯ್‌ ಪದ್ಮಶಾಲಿ ಸಂದರ್ಶಕ: ರಂಜಿತ್‌ ಎಚ್.ಅಶ್ವತ್ಥ ಲಿಂಗತ್ವ ಅಲ್ಪಸಂಖ್ಯಾತರಿಗೆ ವೋಟರ್ ಐಡಿಗಾಗಿ ವಿಶೇಷ ಅಭಿಯಾನ ಸಮಾಜದಲ್ಲಿ೨೦ ವರ್ಷದ ಹಿಂದೆ ಲಿಂಗತ್ವ ಅಲ್ಪಸಂಖ್ಯಾತರ ಬಗೆಗೆ ಇದ್ದ ವಾತಾವರಣ...

ಮುಂದೆ ಓದಿ