Friday, 19th August 2022

‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ: ಕಾಂಗ್ರೆಸ್‌ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿ, ‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಬಿಜೆಪಿಯವರು ಸಾವರ್ಕರ್ ಚಿತ್ರ ಪ್ರದರ್ಶಿಸಿದರು. ಕಾಂಗ್ರೆಸ್‌ನವರು ಸಿದ್ದರಾಮಯ್ಯಗೆ ಜೈ ಘೋಷಣೆ ಮೊಳಗಿಸಿದರು. ಪೊಲೀಸರು ಎರಡು ಗುಂಪುಗಳನ್ನು ಚದುರಿಸಿದರು.

ಮುಂದೆ ಓದಿ

ಗೂಂಡಾಗಿರಿ ವರ್ತನೆಗೆ ಹೋರಾಟದ ಮೂಲಕ ಉತ್ತರ: ಸಿದ್ದರಾಮಯ್ಯ ಎಚ್ಚರಿಕೆ

ಮಡಿಕೇರಿ: ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ...

ಮುಂದೆ ಓದಿ

ನೆರೆ ಪ್ರದೇಶದ ವೀಕ್ಷಣೆ ವೇಳೆ ಸಿದ್ದುಗೆ ಪ್ರತಿಭಟನೆ ಬಿಸಿ

ಕೊಡಗು : ಜಿಲ್ಲೆಯ ತಿತಿಮತಿ ನೆರೆ ಪ್ರದೇಶದ ವೀಕ್ಷಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಇದರಿಂದ ಸಿದ್ದರಾಮಯ್ಯವರಿಗೆ ಭಾರೀ ಮುಖಭಂಗ ಎದುರಾಗಿದೆ....

ಮುಂದೆ ಓದಿ

ಭ್ರಷ್ಟಾಚಾರ ನಿಗ್ರಹ ದಳ ರದ್ದು

ಬೆಂಗಳೂರು: ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ. 2016...

ಮುಂದೆ ಓದಿ

ಎಐಸಿಸಿ ನಾಯಕ ರಾಹುಲ್ ಗಾಂಧಿಗೂ ಟ್ರಾಫಿಕ್ ಬಿಸಿ

ದಾವಣಗೆರೆ: ಮಾಜಿ ಸಿಎಂ ಸಿದ್ಧರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಆಗಮಿಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರಿಗೂ ಟ್ರಾಫಿಕ್ ಬಿಸಿ ಮುಟ್ಟಿತು. ದಾವಣಗೆರೆಯಲ್ಲಿ...

ಮುಂದೆ ಓದಿ

ಸಿದ್ದರಾಮಯ್ಯರ ಹುಟ್ಟುಹಬ್ಬ: ಅಮೃತ ಮಹೋತ್ಸವ‌ಕ್ಕೆ ಮಳೆ, ಟ್ರಾಫಿಕ್ ಜಾಮ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಹಿನ್ನೆಲೆ ಯಲ್ಲಿ ಆಯೋಜಿಸಿರುವ ಅಮೃತ ಮಹೋ ತ್ಸವ‌ಕ್ಕೆ ಬರುತ್ತಿರುವ ಅಭಿಮಾನಿಗಳಿಗೆ ಮಳೆ ಮತ್ತು ಟ್ರಾಫಿಕ್ ಜಾಮ್ ನಿರಾಸೆ ಮೂಡಿಸಿದೆ....

ಮುಂದೆ ಓದಿ

ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನ ಅಪಘಾತ: ಓರ್ವನ ಸಾವು

ಬಾಗಲಕೋಟೆ: ದಾವಣಗೆರೆಯಲ್ಲಿ ಬುಧವಾರ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನ ಅಪಘಾತಕ್ಕೀಡಾಗಿ ಒಬ್ಬ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್...

ಮುಂದೆ ಓದಿ

Siddaramayya
ಸಿದ್ದರಾಮಯ್ಯ ಅವರ ವಾಹನದತ್ತ ಹಣ ಎಸೆದ ಸಂತ್ರಸ್ಥ ಕುಟುಂಬ…

ಬಾಗಲಕೋಟೆ: ಮಾನವೀಯತೆ ದೃಷ್ಟಿಯಿಂದ ಹಣ ನೀಡಲಾಗಿತ್ತು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕುಳಗೇರಿ ಕ್ರಾಸ್‌ ಘಟನೆಯಲ್ಲಿ ಗಾಯಾಳುಗಳಿಗೆ ನೀಡಿದ್ದ ಹಣವನ್ನು ಸಿದ್ದರಾಮಯ್ಯ ಅವರ ವಾಹನದತ್ತ...

ಮುಂದೆ ಓದಿ

ನೂತನ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು. ರಾಜಭವನದ...

ಮುಂದೆ ಓದಿ

ಈಶ್ವರಪ್ಪ ವಿರುದ್ಧ ಸೆಕ್ಷನ್ 302ರ ಅಡಿ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಬೆಂಗಳೂರು: ಈಶ್ವರಪ್ಪನವರು ಕೊಲೆ ಆರೋಪ ಎದುರಿಸುತ್ತಿರುವುದರಿಂದ ಸಚಿವ ಸಂಪುಟದಲ್ಲಿರಲು ಅವಕಾಶ ನೀಡಬಾರದು ಎಂದು ಸಿದ್ದರಾ ಮಯ್ಯ ಮಾತನಾಡಿದರು. ಈ ಕುರಿತು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣ ಕೂ...

ಮುಂದೆ ಓದಿ