Wednesday, 24th July 2024

ಸದ್ಯಕ್ಕೆ ಶಾಲೆ ತೆರೆಯಬಾರದು : ಸರ್ಕಾರಕ್ಕೆ ಸಿದ್ದು ಗುದ್ದು

ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ ಬೆಂಗಳೂರು: ಈ ವರ್ಷ ಮುಂದಿನ ತರಗತಿಗೆ ಪಾಸ್ ಮಾಡಿ. ಈ ಶೈಕ್ಷಣಿಕ ವರ್ಷದ ಮಕ್ಕಳನ್ನು ಪಾಸ್ ಮಾಡಿ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಪರಿಸ್ಥಿತಿ ಹತೋಟಿಗೆ ಬಂದರೆ ಮಾತ್ರವೇ ಶಾಲೆ ಆರಂಭಿಸಲಿ. ಇದು ನನ್ನ ಸಲಹೆ ಎಂದು ಸಿದ್ದು ಖಡಕ್ ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ಮಕ್ಕಳಿಗೂ ಆನ್‌ಲೈನ್ ತರಗತಿ ಆರಂಭಿಸಿ ಎಂದಿದ್ದಾರೆ.

ಮುಂದೆ ಓದಿ

ಜಯಚಂದ್ರ ವಿರುದ್ದ ಸುರ್ಜೇವಾಲಾಗೆ ದೂರು ಹೇಳಿದ್ದು ಯಾರು?

ತುಮಕೂರು: ಕಾಂಗ್ರೆಸ್ ಪಾಳಯದಲ್ಲಿ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಮೂರು ದಶಕ ಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಟಿಬಿಜೆ ಅವರು ರಾಜ್ಯ ರಾಜಕಾರಣದಲ್ಲಿ ತನ್ನದೇ...

ಮುಂದೆ ಓದಿ

ಕುಮಾರಸ್ವಾಮಿ ಜವಾಬ್ದಾರಿ ಅರಿತು ಮಾತನಾಡಬೇಕು: ಸಿದ್ದರಾಮಯ್ಯ

ತುಮಕೂರು: ಮಾಜಿ ಸಿಎಂ ಕುಮಾರಸ್ವಾಮಿ ಇಲ್ಲಸಲ್ಲದ ಹೇಳಿಕೆ ನೀಡಬಾರದು, ಜವಾಬ್ದಾರಿ ಅರಿತು ಮಾತನಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ...

ಮುಂದೆ ಓದಿ

ಉಪಚುನಾವಣೆ: ಅಭ್ಯರ್ಥಿ ಹೆಸರು ಪ್ರಕಟಿಸಿದ ಕಾಂಗ್ರೆಸ್‌

ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ನಿಂದ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಶಿರಾಗೆ ಮಾಜಿ ಸಚಿವ ಟಿಬಿ ಜಯಚಂದ್ರಗೆ ಹಾಗೂ...

ಮುಂದೆ ಓದಿ

ಡಿ.ಕೆ.ರವಿ ಪತ್ನಿ ಕುಸುಮಾ ‘ಕೈ’​ ಅಭ್ಯರ್ಥಿ: ಸಿದ್ದರಾಮಯ್ಯ

ಮೈಸೂರು: ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ದಿವಂಗತ ಡಿ.ಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್​ ಅಭ್ಯರ್ಥಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದ ಜೊತೆ...

ಮುಂದೆ ಓದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೊಡ್ಡಾಲಹಳ್ಳಿ ನಿವಾಸಕ್ಕೆ ಸಿಬಿಐ ದಾಳಿ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹುಟ್ಟೂರು ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿ ಗ್ರಾಮದ ನಿವಾಸದ ಮೇಲೆ ಸೋಮವಾರ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಆಸ್ತಿ ವ್ಯವಹಾರಗಳ...

ಮುಂದೆ ಓದಿ

ದಿವಂಗತ ಡಿಸಿ ಡಿ.ಕೆ.ರವಿ ಪತ್ನಿ ಕುಸುಮಾ ’ಕೈ” ಸೇರ್ಪಡೆ

ಶಿರಾ ಕ್ಷೇತ್ರದ 60 ಕಾರ‍್ಯಕರ್ತರು ‘ಕೈ’ ಸೇರ್ಪಡೆ ತುಮಕೂರು: ನವೆಂಬರ್‌ 3.ರಂದು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ತೊರೆದು 60 ಕಾರ್ಯಕರ್ತರು ಭಾನುವಾರ ’ಕೈ’ಸೇರಿದರು....

ಮುಂದೆ ಓದಿ

ಯಾರು ಆ ಮಾಜಿ ಸಿಎಂ ಕರೆ ಮಾಡಿದ್ದು..?: ತನಿಖೆ ಬಹಿರಂಗಕ್ಕೆ ಹೆಚ್.ಡಿ.ಕೆ ಆಗ್ರಹ

ಬೆಂಗಳೂರು : ನಿರೂಪಕಿ ಅನುಶ್ರೀ ಪ್ರಕರಣದಲ್ಲಿ ಮಾಜಿ ಸಿಎಂ ಗಳು ಕರೆ ಮಾಡಿದ್ದರ ಬಗ್ಗೆ ಸುದ್ದಿ ಬಂದಿದೆ. ನಾನಂತೂ ತನಿಖೆಗೆ ಒತ್ತಾಯಿಸುತ್ತೇನೆ. ಯಾರು ಆ ಮಾಜಿ ಸಿಎಂ...

ಮುಂದೆ ಓದಿ

ದಲಿತ ಯುವತಿ ಅತ್ಯಾಚಾರ, ಕೊಲೆ ಹೊಣೆಯನ್ನು ಸಿಎಂ, ಪಿಎಂ ಹೊರಬೇಕು: ಸಿದ್ದರಾಮಯ್ಯ

ಬೆಂಗಳೂರು: ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದರ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ ಅವರನ್ನು ಬೆಂಬಲಿಸುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ...

ಮುಂದೆ ಓದಿ

ಇಕ್ಬಾಲ್ ಅನ್ಸಾರಿ ಕೆಪಿಸಿಸಿ ವಕ್ತಾರರಾಗಿ ನೇಮಕ

ಕೊಪ್ಪಳ: ಮಾಜಿ ಸಚಿವ, ಗಂಗಾವತಿ ಮಾಜಿ ಶಾಸಕರೂ ಆದ ಹಿರಿಯ ಕಾಂಗ್ರೆಸ್ ನಾಯಕ ಇಕ್ಬಾಲ್ ಅನ್ಸಾರಿ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಮುಂದೆ ಓದಿ

error: Content is protected !!