Wednesday, 18th September 2024

ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಂತ ಹಂತವಾಗಿ ಪೂರ್ತಿ ಪಾವತಿಸಲಾಗುವುದು: ಸಿ.ಎಂ

2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ: ಸಿ.ಎಂ ಬೆಂಗಳೂರು: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿ ಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪ ಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು […]

ಮುಂದೆ ಓದಿ

ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ

ರಾಮೇಶ್ವರ ಕೆಫೆ ಪ್ರಕರಣ: ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಗೆ ಪರಿಣಾಮಕಾರಿಯಾಗಿ ಬಳಸಿ ಪೊಲೀಸರು ಇಂಥ ಘಟನೆ ನಡೆದಾಗ ಮಾತ್ರ ಎಚ್ಚರಿಕೆ ವಹಿಸಿ...

ಮುಂದೆ ಓದಿ

ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಹಾಸನದಲ್ಲಿ...

ಮುಂದೆ ಓದಿ

ಪರಿಷತ್ ನಲ್ಲಿ ಬಿಜೆಪಿ ಪರಿವಾರ ಮತ್ತು ಬ್ರಿಟಿಷರ ಸ್ನೇಹ ಎತ್ತಿಡಿದು ತಿವಿದ ಸಿಎಂ

ಕಾಂಗ್ರೆಸ್ ಕ್ವಿಟ್ ಇಂಡಿಯಾ ಚಳವಳಿ ಆರಂಭಿಸಿದಾಗ ಇವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು. ಇವರಿಂದ ನಾವು ದೇಶಭಕ್ರಿ ಕಲಿಯಬೇಕಾ?  ಕಾಂಗ್ರೆಸ್ ಹೋರಾಟದ ಫಲವಾಗಿ ಸಿಕ್ಕ ಸ್ವಾತಂತ್ರ್ಯದಿಂದ, ಅಂಬೇಡ್ಕರ್ ಕೊಟ್ಟ ಸಂವಿಧಾನದ...

ಮುಂದೆ ಓದಿ

ದೇಶವನ್ನು ಹಸಿವು ಮುಕ್ತ ಮಾಡುವುದು ಕಾಂಗ್ರೆಸ್ ಗುರಿ: ಸಿ.ಎಂ.ಸಿದ್ದರಾಮಯ್ಯ

ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ ನಾನು ಮೊದಲ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಮೊದಲ ಕಾರ್ಯಕ್ರಮ ಅನ್ನಭಾಗ್ಯ...

ಮುಂದೆ ಓದಿ

ಸುಳ್ಳೇ ಬಿಜೆಪಿಯವರ ಮನೆ ದೇವರು

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ: ಸಿಎಂ ಸಿದ್ದರಾಮಯ್ಯ ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹ, ರಾಜ್ಯಕ್ಕೆ ಆಗುತ್ತಿರುವ ವಂಚನೆ ಸಮರ್ಥಿಸಿದ ಬಿಜೆಪಿ-ಜೆಡಿಎಸ್ ವಿರುದ್ಧ...

ಮುಂದೆ ಓದಿ

ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಕೇವಲ ಬಾಯಿ ಮಾತು. ಇಂಥವರು ದೇಶ ಆಳಲು ಲಾಯಕ್ಕೇ?: ಸಿಎಂ ಪ್ರಶ್ನೆ

ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ ಧರ್ಮದ ಹೆಸರಿನಲ್ಲಿ ದೇಶ ಹಾಗೂ...

ಮುಂದೆ ಓದಿ

ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಮುಂದೆ ಓದಿ

ಆಡಳಿತ, ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಮುಖ್ಯಮಂತ್ರಿ...

ಮುಂದೆ ಓದಿ

ಫೆ.23ರಿಂದ ರಾಜ್ಯ ಕಾಂಗ್ರೆಸ್ ನಾಯಕರಿಂದ ರಾಜ್ಯಾದ್ಯಂತ ಪ್ರವಾಸ

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಫೆ.23ರಿಂದ ಅಥವಾ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆ...

ಮುಂದೆ ಓದಿ