ಬೆಂಗಳೂರು: ‘ನಮ್ಮ ಮೆಟ್ರೊ’ದ ಕೆ.ಆರ್.ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದ ವಿಸ್ತರಿತ ಮಾರ್ಗವನ್ನುಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಸಾಹಿಬಾಬಾದ್‌ನಿಂದ ವರ್ಚುವಲ್ ಮೂಲಕ ಶುಕ್ರವಾರ ಉದ್ಘಾಟಿಸಿದರು. ವರ್ಚುವಲ್ ಸಭೆ ಮೂಲಕ ಬೆಂಗಳೂರಿನಿಂದ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದಲ್ಲೇ ಭಾಷಣ ಮಾಡಿದರು. ಉದ್ಘಾಟನೆ ವೇಳೆ ಸಿದ್ದರಾಮಯ್ಯ ಅವರಿಗೆ ‘ನಿಮ್ಮ ಫೋಟೊವನ್ನೂ ಹಾಕಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಎಲ್ಲಿದೆ ಎಂದು ಸಿದ್ದರಾಮಯ್ಯ ಸಹ ಕೇಳಿದರು. ನಂತರ ಪರದೆಯ ಮೇಲೆ ಬಂದ ಅವರ ಫೋಟೊವನ್ನು ವೀಕ್ಷಿಸಿದರು. ಅಲ್ಲೇ ಇದ್ದವರೊಬ್ಬರು, ಯಾವ […]
ಮೈಸೂರು: ಶಾರದಾದೇವಿ ನಗರದಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಿಡಿಗೇಡಿಯೊಬ್ಬ ಕಲ್ಲು ತೂರಾಟ ನಡೆಸಿದ್ದು, ತಕ್ಷಣ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹೂಟಗಳ್ಳಿಯ ನಿವಾಸಿ ಸತ್ಯಮೂರ್ತಿ(48) ಬಂಧಿತ...
ಚಾಮರಾಜನಗರ: CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಮತ್ತೆ 3,000 ಕ್ಯೂಸೆಕ್ ನೀರು...
ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಮುನಿ ಸಿನ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್ 2ರಂದು ನವದೆಹಲಿ ಯಲ್ಲಿ ಸಭೆ ನಡೆಸಲು...
ಬೆಂಗಳೂರು: ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ಶುಕ್ರವಾರ ನಡೆಸಲಿದೆ. ಐದು ಭರವಸೆಗಳನ್ನು ನೀಡಿದ ಕಾಂಗ್ರೆಸ್ ಪಕ್ಷದ...
ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಯೋಜನೆ ಎಂದು ಟೀಕೆ ಮಾಡು ವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಚಾಟಿ ಬೀಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಕೇವಲ ಬಿಟ್ಟಿ...
ನಾವು ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ. ಸಮಾಜದ ತಾರತಮ್ಯ ನಿವಾರಣೆಗೆ ಈ ರೀತಿಯ ಗಣತಿ ಮತ್ತು ಅಧ್ಯಯನಗಳು ಅಗತ್ಯ ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ...
ಬೆಂಗಳೂರು: ಜು.7 ರಂದು 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿ ದ್ದಾರೆ. ಇದೇ ವೇಳೆ, ಈ ಬಾರಿ ಬಜೆಟ್...
ಬೆಂಗಳೂರು: ಕಾಂಗ್ರೆಸ್ ಸರಕಾರದ ಚೊಚ್ಚಲ ಬಜೆಟ್ ಹಾಗೂ ತಮ್ಮ 14ನೇ ಬಜೆಟ್ ಮಂಡನೆ ಪ್ರಕ್ರಿಯೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯನವರು ಬುಧವಾರದಿಂದ ಇಲಾಖಾವಾರು ಬಜೆಟ್ ಪೂರ್ವಭಾವಿ...
ಮೈಸೂರು: ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಯಾದರೆ ರಸಗೊಬ್ಬರ, ಪೆಟ್ರೋಲ್, ಗೃಹಬಳಕೆಯ ಗ್ಯಾಸ್ ಬೆಲೆ ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ...