ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅರ್ಜಿಗಳನ್ನು ಸಲ್ಲಿಸುವ ವೇಳೆ ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣ ವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಎಲ್ಲ ಗ್ಯಾರಂಟಿ […]
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಸಕರ್ಸ್ ಕೊನೆಗೊಂಡಿದೆ. ಡಿ.ಕೆ.ಶಿವಕುಮಾರ್- ಬೆಂಗಳೂರು...
ಬೆಂಗಳೂರು : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ (Gruha Jyoti Scheme) ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ...
ದಾವಣಗೆರೆ: ಜುಲೈ 3 ರಿಂದ ವಿಧಾನಸಭಾ ಅಧಿವೇಶನ ಆರಂಭ ಆಗಲಿದ್ದು, ರಾಜ್ಯಪಾಲರ ದಿಕ್ಸೂಚಿ ಭಾಷಣದ ಬಳಿಕ ಅಧಿವೇಶನದ ಚರ್ಚೆ ನಡೆಯಲಿದೆ. ಜುಲೈ 7 ರಂದು ನೂತನ ಬಜೆಟ್ ಅನ್ನು...
ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡ ಸರಕಾರ ಬೆಂಗಳೂರು : ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಜಾರಿಗೆ...
ಬೆಂಗಳೂರು: ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ ಎಂಬುದಾಗಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಮಾತನಾಡಿ, ಐದು ಗ್ಯಾರಂಟಿಗಳನ್ನು ಸಚಿವ ಸಂಪುಟ ಸಭೆಯ ಬಳಿಕವೇ...
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ, 8 ಮಂದಿ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆಯ್ಕೆ ಅಂತಿಮವಾಗಿದ್ದು, ಇದೀಗ ಸಂಪುಟ ರಚನೆ ಕಸರತ್ತು ಆರಂಭವಾಗಿದೆ. ಡಿಕೆ ಶಿವಕುಮಾರ್ ಇಹೊರತುಪಡಿಸಿ ಬೇರೆ ಯಾರು ಡಿಸಿಎಂ...
ನವದೆಹಲಿ : ಸಿದ್ದರಾಮಯ್ಯ ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರು ಉಪಮುಖ್ಯಮಂತ್ರಿ ಯಾಗಿ ಪದಗ್ರಹಣ ಮಾಡಲಿದ್ದಾರೆ. ಮೇ 20 ರಂದು ಪ್ರಮಾಣ...
ಬೆಂಗಳೂರು : ಕಂಠೀರವ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದ ಸಿಎಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ದತೆ ಸ್ಥಗಿತಗೊಂಡಿದೆ. ಕರ್ನಾಟಕದ ಸಿಎಂ ಅಂತಿಮವಾಗದ ಹಿನ್ನೆಲೆ ಕಂಠೀರವ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದ...