Saturday, 7th September 2024

ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದ ಸಿದ್ದರಾಮಯ್ಯ

ಮೈಸೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದ ತಮ್ಮ ಸ್ವಂತ ಊರು ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿ, ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಾನು 60% ಕ್ಕಿಂತ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲಿದೆ. ನಾನು ನಿವೃತ್ತಿ ಹೊಂದುವುದಿಲ್ಲ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವು ದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು 5, 31,33,054 […]

ಮುಂದೆ ಓದಿ

ಯಾರೂ ಗಾಬರಿಯಾಗಬೇಡಿ, ಗಟ್ಟಿಮುಟ್ಟಾಗಿದ್ದೇನೆ: ವಿಪಕ್ಷ ನಾಯಕ ಸಿದ್ಧರಾಮಯ್ಯ

ಬೆಂಗಳೂರು: ಕಾರು ಹತ್ತುವಾಗ ಮಾಜಿ ಸಿಎಂ ಸಿದ್ಧರಾಮಯ್ಯ ಕುಸಿದು ಬಿದ್ದಿದ್ದಾರೆ ಎಂಬ ಸುದ್ದಿ ಕೇಳಿ ಅನೇಕ ಅಭಿಮಾನಿಗಳು, ಕಾರ್ಯಕರ್ತರು ಗಾಬರಿಗೊಂಡಿದ್ದರು. ಆದರೆ ಯಾರೂ ಗಾಬರಿಯಾಗಬೇಡಿ. ಗಟ್ಟಿಮುಟ್ಟಾಗಿದ್ದೇನೆ ಎಂಬುದಾಗಿ...

ಮುಂದೆ ಓದಿ

ಈಶ್ವರಪ್ಪನಿಗೆ ಟಿಕೆಟೇ ಸಿಗಲಿಲ್ಲ ಈಗೇನಾಯ್ತು? : ಮಾಜಿ‌ ಸಿಎಂ ಸಿದ್ದರಾಮಯ್ಯ ಲೇವಡಿ

ಶಿರಸಿ: ನನಗೆ ಕ್ಷೇತ್ರ ಇಲ್ಲ ಎಂದು ಹೇಳಿರುವ ಈಶ್ವರಪ್ಪನಿಗೆ ಟಿಕೆಟೇ ಸಿಗಲಿಲ್ಲ ಈಗೇನಾಯ್ತು ಎಂದು ಈಶ್ವರಪ್ಪ ವಿರುದ್ದ ಮಾಜಿ‌ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಉತ್ತರಕನ್ನಡ ಜಿಲ್ಲೆಯ...

ಮುಂದೆ ಓದಿ

ಸಿದ್ದರಾಮಯ್ಯ ನಿವಾಸಕ್ಕೆ ಲಕ್ಷ್ಮಣ್‌ ಸವದಿ ಆಗಮನ

ಬೆಂಗಳೂರು: ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಮಿಸ್‌ ಆದ ಬೆನ್ನಲ್ಲೆ ಬಿಜೆಪಿಗೆ ರಾಜೀನಾಮೆ ನೀಡಿದ ಲಕ್ಷ್ಮಣ್‌ ಸವಧಿ ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸುರ್ಜೇವಾಲ...

ಮುಂದೆ ಓದಿ

ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ, ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ...

ಮುಂದೆ ಓದಿ

ಹವಾಮಾನ ವೈಪರೀತ್ಯ: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಬೆಂಗಳೂರು: ವಿಪರೀತ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ...

ಮುಂದೆ ಓದಿ

ಬಿಜೆಪಿ ವಿರೋಧಿ ಅಲೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ

ತುರುವೇಕೆರೆ: ರಾಜ್ಯದಲ್ಲಿರುವ ಬಿಜೆಪಿ ವಿರೋಧಿ ಅಲೆಯನ್ನು ಕೇಂದ್ರದಿಂದ ಯಾರೇ ಬಂದರೂ ಕಡಿಮೆ ಮಾಡಲು ಆಗುವು ದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ,...

ಮುಂದೆ ಓದಿ

ಭಾವನಾತ್ಮಕ ವಿಷಯಗಳೇ ಚುನಾವಣಾ ಅಸ್ತ್ರ ?

ಅಶ್ವತ್ಥಕಟ್ಟೆ ranjith.hoskere@gmail.com ಬಿಜೆಪಿಯವರು ಹಿಂದೂತ್ವದ ಅಜೆಂಡಾದಲ್ಲಿ ಚುನಾವಣೆಗೆ ಹೋದ ಸಮಯದಲ್ಲಿ, ಕಾಂಗ್ರೆಸ್‌ನವರು ಮುಸ್ಲಿಮರನ್ನು ಓಲೈಸಲು ಮುಂದಾದರೆ ಮುಸ್ಲಿಮರ ವೋಟುಗಳು ಭದ್ರವಾಗಬಹುದು. ಆದರೆ ‘ಹಿಂದ’ ಹಾಗೂ ಮೇಲ್ವರ್ಗದವರು ಬಿಜೆಪಿ...

ಮುಂದೆ ಓದಿ

ವರುಣಾ ಕ್ಷೇತ್ರ ಪ್ರವಾಸ ಕೈಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜನರ ನಾಡಿಮಿಡಿತ ಅರಿಯಲೆಂದು ಮಾಜಿ ಸಿಎಂ ಸಿದ್ದರಾಮಯ್ಯ 2 ದಿನ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೈಸೂರು ಜಿಲ್ಲೆ ನಂಜನೂಡು ತಾಲೂಕಿನ...

ಮುಂದೆ ಓದಿ

ಕೋಲಾರದಲ್ಲಿ ಸಿದ್ದು ಗೆಲುವು ಅಂದುಕೊಂಡಷ್ಟು ಸುಲಭವಲ್ಲ

ಕೆಎಚ್ ಮುನಿಯಪ್ಪ-ರಮೇಶ್ ಕುಮಾರ್ ಕಚ್ಚಾಟ ನಿಲ್ಲಲ್ಲ ದಳಪತಿಗಳ ಆಟವೇ ಇನ್ನೆಲ್ಲ, ವರ್ತೂರ್ ಕಾಟ ತಪ್ಪಲ್ಲ ಕೆ.ಎಸ್. ಮಂಜುನಾಥರಾವ್ ಕೋಲಾರ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ವಿಧಾನಸಭಾ...

ಮುಂದೆ ಓದಿ

error: Content is protected !!