Tuesday, 10th December 2024

ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದ ಸಿದ್ದರಾಮಯ್ಯ

ಮೈಸೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದ ತಮ್ಮ ಸ್ವಂತ ಊರು ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿ, ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಾನು 60% ಕ್ಕಿಂತ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲಿದೆ. ನಾನು ನಿವೃತ್ತಿ ಹೊಂದುವುದಿಲ್ಲ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವು ದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು 5, 31,33,054 […]

ಮುಂದೆ ಓದಿ