ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಪ್ರಾಸಿಕ್ಯೂಷನ್ಗೆ ಗವರ್ನರ್ ಆದೇಶ ವಿಚಾರದಲ್ಲಿ ಗುರುವಾರ ರಾಜ್ಯ ಹೈಕೋರ್ಟ್ ವಿಚಾರಣೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ಹೈಕೋರ್ಟ್ ನ್ಯಾ.ಎಂ.ನಾಗಪ್ರಸನ್ನ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಮಂಡಿಸಿದ ವಾದ ಹೀಗಿತ್ತು… ಸರ್ಕಾರವನ್ನು ರಾಜ್ಯಪಾಲರು ಇಂತಹ ಕ್ರಮಗಳಿಂದ ಬದಲಿಸಲಾಗದು. ರಾಜ್ಯಪಾಲರ ಅಧಿಕಾರಗಳಿಗೆ ನಿರ್ಬಂಧಗಳಿವೆ. ಜನರು ಆಯ್ಕೆ ಮಾಡಿರುವ ಸರ್ಕಾರವನ್ನು ಬದಲಿಸಲಾಗದು. ರಾಜ್ಯಪಾಲರ ಹುದ್ದೆ ಸಿಕ್ಕಸಿಕ್ಕವರಿಗೆ ಕೊಡುವ ಹುದ್ದೆ ಅಲ್ಲ. ರಸ್ತೆಯಲ್ಲಿ ಹೋಗುವ […]