Saturday, 27th July 2024

ಎಐಸಿಸಿ ನಾಯಕ ರಾಹುಲ್ ಗಾಂಧಿಗೂ ಟ್ರಾಫಿಕ್ ಬಿಸಿ

ದಾವಣಗೆರೆ: ಮಾಜಿ ಸಿಎಂ ಸಿದ್ಧರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಆಗಮಿಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರಿಗೂ ಟ್ರಾಫಿಕ್ ಬಿಸಿ ಮುಟ್ಟಿತು. ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ 75ನೇ ಜನ್ಮ ದಿನಾಚರಣೆ ನಿಮಿತ್ತ, 75ನೇ ಅಮೃತ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದಿಂದ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳೋದಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ ಬಳಿಕ, ರಸ್ತೆ ಮಾರ್ಗವಾಗಿ ದಾವಣಗೆರೆಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಟ್ರಾಫಿಕ್ […]

ಮುಂದೆ ಓದಿ

ಸಿದ್ದರಾಮಯ್ಯರ ಹುಟ್ಟುಹಬ್ಬ: ಅಮೃತ ಮಹೋತ್ಸವ‌ಕ್ಕೆ ಮಳೆ, ಟ್ರಾಫಿಕ್ ಜಾಮ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಹಿನ್ನೆಲೆ ಯಲ್ಲಿ ಆಯೋಜಿಸಿರುವ ಅಮೃತ ಮಹೋ ತ್ಸವ‌ಕ್ಕೆ ಬರುತ್ತಿರುವ ಅಭಿಮಾನಿಗಳಿಗೆ ಮಳೆ ಮತ್ತು ಟ್ರಾಫಿಕ್ ಜಾಮ್ ನಿರಾಸೆ ಮೂಡಿಸಿದೆ....

ಮುಂದೆ ಓದಿ

error: Content is protected !!