Tuesday, 26th November 2024

ಸಿದ್ಧಾರ್ಥ್ ಶುಕ್ಲಾ ಮರಣೋತ್ತರ ಪರೀಕ್ಷೆ… ವೈದ್ಯರು ಹೇಳಿದ್ದೇನು ?

ಮುಂಬೈ: ಹೃದಯಾಘಾತದಿಂದ ಮೃತಪಟ್ಟ ನಟ ಸಿದ್ಧಾರ್ಥ್ ಶುಕ್ಲಾ ಅವರ ಮರಣೋತ್ತರ ಪರೀಕ್ಷೆಯಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಯಾವುದೇ ಅನುಮಾನವು ವ್ಯಕ್ತವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಶುಕ್ಲಾ ಅವರ ಮೃತದೇಹವನ್ನು ಮೂವರು ವೈದ್ಯರ ತಂಡದ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸ ಲಾಯಿತು. ಈ ವೇಳೆ ವೈದ್ಯರು ಸಿದ್ದಾರ್ಥ್ ದೇಹದಲ್ಲಿ ಯಾವುದೇ ರೀತಿಯ ಬಾಹ್ಯ ಹಾಗೂ ಆಂತರಿಕ ಗಾಯಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ಇನ್ನು ವಿಸ್ಸೆರಾ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗಾಗಿ ಕಳುಹಿಸಲಾಗಿದ್ದು, ಹಿಸ್ಟೊಪೆಥಾಲಜಿ ಮಾಡ ಲಾಗುತ್ತದೆ. ಆ ಬಳಿಕವೇ ಸಾವಿಗೆ ಕಾರಣ […]

ಮುಂದೆ ಓದಿ

ನಟ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

ಮುಂಬೈ: ಬಾಲಿವುಡ್ ನಟ ಸಿದ್ಧಾರ್ಥ್ ಶುಕ್ಲಾ (40 ವರ್ಷ) ಗುರುವಾರ ಹೃದಯಾಘಾತದಿಂದ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು. ನಟ ನಟ ಸಿದ್ಧಾರ್ಥ್ ಶುಕ್ಲಾ ಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ...

ಮುಂದೆ ಓದಿ