Monday, 15th August 2022

ಡ್ರಗ್ಸ್ ಪ್ರಕರಣ: ಸಿದ್ದಾಂತ್ ಕಪೂರ್’ಗೆ ಸಿಕ್ಕಿತು ಜಾಮೀನು

ಬೆಂಗಳೂರು:ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರ, ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರಿಗೆ ಡ್ರಗ್ಸ್ ಪ್ರಕರಣದಲ್ಲಿ ಠಾಣೆ ಜಾಮೀನು ಸಿಕ್ಕಿದೆ. ಸಿದ್ದಾಂತ್ ಮಾದಕ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ವರದಿಗಳಿಂದ ದೃಢಪಟ್ಟಿದ್ದರಿಂದ ಸೋಮವಾರ ಬಂಧನ ಕ್ಕೊಳಗಾಗಿದ್ದರು. ಬೆಂಗಳೂರಿನ ಟ್ರಿನಿಟಿ ವೃತ್ತದ ಬಳಿ ಇರುವ ದಿ ಪಾರ್ಕ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿರುವ ಬಗ್ಗೆ ಸುದ್ದಿ ತಿಳಿದ ಪೊಲೀಸರು ದಾಳಿ ನಡೆಸಿದ್ದರು. ಹಲಸೂರು ಠಾಣೆ ಪೊಲೀಸರು ದಾಳಿ ನಡೆಸಿ ಸುಮಾರು 50ಕ್ಕೂ ಅಧಿಕ […]

ಮುಂದೆ ಓದಿ