Friday, 22nd November 2024

ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಎನ್‍ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಬಂಧಿಸಿದೆ. ದುಬೈನಿಂದ ದರೋಡೆಕೋರ ವಿಕ್ರಮ್ ಬ್ರಾರ್‌ನ್ನು ಹಸ್ತಾಂತರಿಸಲಾಗಿದ್ದು, ಆತನನ್ನು ಭಾರತಕ್ಕೆ ಕರೆತರಲು ಎನ್‍ಐಎ ತಂಡ ದುಬೈಗೆ ತೆರಳಿತ್ತು. ಆರೋಪಿ ವಿಕ್ರಮ್ ಬ್ರಾರ್ ನಟ ಸಲ್ಮಾನ್ ಖಾನ್‍ಗೆ ಸಹ ಬೆದರಿಕೆ ಒಡ್ಡಿದ್ದ. ಅಲ್ಲದೇ, ಮೂಸೆವಾಲಾ ಹತ್ಯೆಯ ಪ್ರಮುಖ ಆರೋಪಿ ಎನ್ನಲಾಗಿದೆ. ಮೂಸೆವಾಲಾ ಹತ್ಯೆಯಲ್ಲಿ ವಿಕ್ರಮ್ ಬ್ರಾರ್‌ನ ಕೈವಾಡವಿದೆ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಅಲ್ಲದೇ, ದರೋಡೆಕೋರರಾದ ಲಾರೆನ್ಸ್ ಬಿಷ್ಣೋಯ್, […]

ಮುಂದೆ ಓದಿ

ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ: ದೀಪಕ್ ಮುಂಡಿ ಬಂಧನ

ಚಂಡೀಗಢ: ಪಂಜಾಬಿನ ಗಾಯಕ, ಕಾಂಗ್ರೆಸ್‌ ಮುಖಂಡ ಸಿಧು ಮೂಸ್ ವಾಲಾ ಹತ್ಯೆ ಪ್ರಕರಣದ ಆರೋಪಿ ಶೂಟರ್ ದೀಪಕ್ ಮುಂಡಿಯನ್ನು ಪಂಜಾಬ್ ಪೊಲೀಸರು ಪಶ್ಚಿಮ ಬಂಗಾಳ-ನೇಪಾಳ ಗಡಿಯಲ್ಲಿ ಬಂಧಿಸಿದ್ದಾರೆ. ಕಾರ್ಯಾಚರಣೆ...

ಮುಂದೆ ಓದಿ

Sidhu Moosewala

ವಿವಾದಾತ್ಮಕ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್‌ಗೆ ಸೇರ್ಪಡೆ

ನವದೆಹಲಿ: ಪಂಜಾಬಿನ ವಿವಾದಾತ್ಮಕ ಗಾಯಕ ಸಿಧು ಮೂಸೆವಾಲಾ ಅವರು ಪಂಜಾಬ್ ಚುನಾವಣೆಯ ಪೂರ್ವಭಾವಿಯಾಗಿ ಶುಕ್ರವಾರ ಕಾಂಗ್ರೆಸ್‌ಗೆ ಸೇರಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ...

ಮುಂದೆ ಓದಿ