ಮುಂಬೈ: ಕೋವಿಡ್-19 ಲಸಿಕೆ ಕೋವಿಶೀಲ್ಡ್ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಡಾ. ಸುರೇಶ್ ಜಾಧವ್ (72) ದೀರ್ಘಕಾಲ ಅನಾರೋಗ್ಯದಿಂದ ಪುಣೆಯಲ್ಲಿ ನಿಧನರಾದರು. ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ, ಜಾಧವ್ ಅವರು ಸಹ್ಯಾದ್ರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಸೀರಮ್ ಇನ್‌ಸ್ಟಿಟ್ಯೂಟ್‌ನ ವಿವಿಧ ಲಸಿಕೆಗಳಿಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಪಡೆಯುವಲ್ಲಿ ಡಾ.ಜಾಧವ್ ಪ್ರಮುಖ ಪಾತ್ರ ವಹಿಸಿದ್ದಾರೆ. ಸಂಸ್ಥೆಯು ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಲ್ಲಿ ಒಂದಾಗಿದೆ ಮತ್ತು 140ಕ್ಕೂ ಹೆಚ್ಚು ದೇಶಗಳಿಗೆ […]
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. ದೆಹಲಿ ಮತ್ತು ಬಾಂಬೆ...