Sunday, 15th December 2024

ಸೆಪ್ಟಂಬರ್​ 15 ಮತ್ತು 16 ರಂದು ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ

ದುಬೈ: ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟಂಬರ್​ 15 ಮತ್ತು 16 ರಂದು ದುಬೈನಲ್ಲಿ ನಡೆಯಲಿದೆ. ಒಂದೇ ವೇದಿಕೆಯಲ್ಲಿ ನಟ, ನಟಿಯರು, ನಿರ್ದೇಶಕರು ಹಾಗೂ ತಂತ್ರಜ್ಞರನ್ನು ನೋಡುವ ಸುಂದರ ಗಳಿಗೆ ಯಿದು. ಕಳೆದ ವರ್ಷ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ಸೆಪ್ಟಂಬರ್​ 15 ಮತ್ತು 16 ರಂದು ದುಬೈನಲ್ಲಿ ನಡೆಯಲಿದೆ. ಸೈಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸೌತ್ ಸಿನಿಮಾ ಅಂದರೆ ಕನ್ನಡ, ತೆಲುಗು, ತಮಿಳು, ಮಲಯಾ ಳಂ ಚಿತ್ರರಂಗದಲ್ಲಿ ನಿರ್ಮಾಣವಾಗಿರುವ […]

ಮುಂದೆ ಓದಿ