Saturday, 14th December 2024

ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಖುಲಾಸೆ

ನವದೆಹಲಿ: ಸಿಖ್ ವಿರೋಧಿ ದಂಗೆ(1984)ಯ ಸಂದರ್ಭದಲ್ಲಿ ಸುಲ್ತಾನ್ಪುರಿ ಪ್ರದೇಶದ ಘಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಮತ್ತು ಇತರ ಆರೋಪಿಗಳನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಪ್ರಕರಣವು ಮೂವರು ಸಿಖ್ಖರ ಹತ್ಯೆಗೆ ಸಂಬಂಧಿಸಿದೆ. 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಮಾಜಿ ಲೋಕಸಭಾ ಸಂಸದ ನಾಯಕ ಸಜ್ಜನ್ ಕುಮಾರ್ ಮತ್ತು ಇತರ ಆರೋಪಿಗಳನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಖುಲಾಸೆಗೊಳಿಸಿದೆ. ಗಲಭೆಯ ಸಮಯದಲ್ಲಿ ಗುರುದ್ವಾರಕ್ಕೆ ಬೆಂಕಿ […]

ಮುಂದೆ ಓದಿ