ನವದೆಹಲಿ: ಸಿಕ್ಕಿಂನ ಮಾಜಿ ಸಚಿವ ಆರ್.ಸಿ.ಪೌಡ್ಯಾಲ್ ಅವರ ಶವ ಪಶ್ಚಿಮ ಬಂಗಾಳದ ಸಿಲಿಗುರಿ ಬಳಿಯ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 80 ವರ್ಷದ ಪೌಡ್ಯಾಲ್ ಅವರ ಶವ ಮಂಗಳವಾರ ಫುಲ್ಬಾರಿಯ ತೀಸ್ತಾ ಕಾಲುವೆಯಲ್ಲಿ ತೇಲುತ್ತಿರುವುದು ಕಂಡುಬಂದಿದೆ. “ಮೇಲ್ನೋಟಕ್ಕೆ, ಶವವನ್ನು ತೀಸ್ತಾ ನದಿಯು ಮೇಲ್ಭಾಗದಿಂದ ಕೆಳಕ್ಕೆ ತಂದಿರಬಹುದು ಎಂದು ಶಂಕಿಸಲಾಗಿದೆ. ಗಡಿಯಾರ ಮತ್ತು ಅವರು ಧರಿಸಿದ್ದ ಬಟ್ಟೆಗಳ ಮೂಲಕ ಗುರುತಿಸುವಿಕೆಯನ್ನು ಮಾಡಲಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಕ್ಯೋಂಗ್ ಜಿಲ್ಲೆಯ ಚೋಟಾ ಸಿಂಗ್ಟಮ್ನಿಂದ ಜುಲೈ 7 […]
ಸಿಕ್ಕಿಂ: ಸಿಕ್ಕಿಂನಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಒಟ್ಟು 32 ವಿಧಾನಸಭಾ ಕ್ಷೇತ್ರಗಳ ಪೈಕಿ 31 ರಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುನ್ನಡೆ ಕಾಯ್ದುಕೊಂಡಿದೆ. ಇದರಲ್ಲಿ 7...
ಗ್ಯಾಂಗ್ಟಕ್: ಟಿಬೆಟ್‌ನ ಆಧ್ಯಾತ್ಮಿಕ ಗುರು 14ನೇ ದಲೈಲಾಮಾ ಟೆಂಜಿನ್ ಗ್ಯಾಟ್ಸೊ ಅವರು 13 ವರ್ಷಗಳ ನಂತರ ಮೂರು ದಿನಗಳ ಭೇಟಿಗಾಗಿ ಸೋಮವಾರ ಸಿಕ್ಕಿಂಗೆ ಆಗಮಿಸಿದರು. ಪೂರ್ವ ಸಿಕ್ಕಿಂನ...
ಗ್ಯಾಂಗ್ಟಕ್: ಸಿಕ್ಕಿಂ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ ನೀಡಲಾಗುವುದು ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಂಗ್ ಹೇಳಿದ್ದಾರೆ. ನಾಗರಿಕ ಸೇವಾ ಅಧಿಕಾರಿಗಳ...
ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ ಭಾರಿ ಮಳೆ, ಭೂಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಸುಮಾರು 3,500 ಜನರನ್ನು ರಕ್ಷಿಸುವ ಮೂಲಕ ದಕ್ಷತೆ ಮೆರೆದಿದ್ದಾರೆ. ಉತ್ತರ ಸಿಕ್ಕಿಂನ ಚುಂಗ್‌ಥಾಂಗ್ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ...
ಗ್ಯಾಂಗ್ಟಾಕ್: ಸಿಕ್ಕಿಂ ಸರ್ಕಾರ ಜನಸಂಖ್ಯೆಯನ್ನು ಹೆಚ್ಚಿಸಲು ಹೊಸ ಯೋಜನೆಯೊಂದು ಪ್ರಕಟಿಸಿದೆ. ಸ್ಥಳೀಯ ಸಮುದಾಯ ಗಳ ಜನಸಂಖ್ಯೆಯನ್ನು ಹೆಚ್ಚಿಸಲು, ರಾಜ್ಯ ಸರ್ಕಾರವು ಈ ವರ್ಷದ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಎರಡು...
ಗ್ಯಾಂಗ್ಟಾಕ್: ಸಿಕ್ಕಿಂನ ಜವಾಹರ್ ಲಾಲ್ ನೆಹರು ಮಾರ್ಗದ 15 ನೇ ಮೈಲ್ ಬಳಿ ಬುಧವಾರವೂ ಭಾರತೀಯ ಸೇನೆ, ಬಾರ್ಡರ್ ರೋಡ್ ಆರ್ಗನೈಸೇಷನ್ ಮತ್ತು ಪೊಲೀಸರು ರಕ್ಷಣಾ ಮತ್ತು...
ಗ್ಯಾಂಗ್ಟಾಕ್: ಸಿಕಿಂನಲ್ಲಿ ಜನಿಸುವ ಪ್ರತಿ ಮಗುವಿಗೆ 100 ಮರಗಳನ್ನು ನೆಡುವ ಅಭಿಯಾನಕ್ಕೆ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಚಾಲನೆ ನೀಡಿದ್ದಾರೆ. ಮೇರೋ ರುಖ್ ಮೇರೋ ಸಂತತಿ...
ಮುಂಬೈ: ಸೂರತ್‌ನ ಖೋಲ್ವಾಡ್ ಜಿಮ್‌ಖಾನಾ ಮೈದಾನದಲ್ಲಿಅಂಡರ್-16 ಪಂದ್ಯಾ ವಳಿ ವಿಜಯ್ ಮರ್ಚೆಂಟ್ ಟ್ರೋಫಿ ಪಂದ್ಯದಲ್ಲಿ ಮಧ್ಯಪ್ರದೇಶದ ವಿರುದ್ಧ ಸಿಕ್ಕಿಂ ತಂಡ 2ನೇ ಇನಿಂಗ್ಸ್ ನಲ್ಲಿ 9.3 ಓವರ್...
ಸಿಕ್ಕಿಂ: ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಸಿಲುಕಿರುವ 550 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದ್ದು, ಎಲ್ಲರಿಗೂ ವೈದ್ಯಕೀಯ ನೆರವು ಮತ್ತು ಆಹಾರ ಮತ್ತು ಕಠಿಣ ಹವಾಮಾನ...