Thursday, 12th December 2024

ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್‌ ಸಿಂಗ್‌ ತಮಾಂಗ್‌ ಪ್ರಮಾಣವಚನ ಸ್ವೀಕಾರ

ನವದೆಹಲಿ: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್‌ ಸಿಂಗ್‌ ತಮಾಂಗ್‌ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರೇಮ್‌ ಸಿಂಗ್‌ ತಮಾಂಗ್‌ ಅವರಿಗೆ ಅಭಿನಂದನೆಗಳು. ಅಧಿಕಾರದ ಅವಧಿ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ. ಸಿಕ್ಕಿಂ ಪ್ರಗತಿಗಾಗಿ, ಅವರ (ತಮಾಂಗ್‌) ಜೊತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 56 ವರ್ಷದ ತಮಾಂಗ್‌, ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ತಮಾಂಗ್‌ ಅವರ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಪಕ್ಷ ಭಾರಿ ಬಹುಮತ ಸಾಧಿಸಿದೆ. […]

ಮುಂದೆ ಓದಿ