Friday, 22nd November 2024

ಸಿಂಧಗಿ, ಹಾನಗಲ್‍ ಉಪಚುನಾವಣೆ: ಮತದಾನ ಬಹುತೇಕ ಶಾಂತಿಯುತ

ಸಿಂಧಗಿ/ಹಾನಗಲ್: ಮಾತಿನ ಚಕಮಕಿ, ಕೆಲಕಾಲ ಕೈಕೊಟ್ಟ ಮತಯಂತ್ರ, ಹಲವೆಡೆ ಮತದಾನ ವಿಳಂಬ ಹೊರತುಪಡಿಸಿದರೆ ಸಿಂಧಗಿ ಹಾಗೂ ಹಾನಗಲ್‍ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಚುರುಕಿನಿಂದ ಸಾಗಿತ್ತು. ಸಂಜೆ 7 ಗಂಟೆವರೆಗೆ ಮತದಾನ ಮಾಡಲು ಅವಕಾಶ ವಿದೆ. ನ.2ರಂದು ಮತ ಎಣಿಕೆ ನಡೆಯಲಿದೆ. ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸಿ ಕೋವಿಡ್ ನಿಯಮ ಗಳನ್ನು ಪಾಲಿಸಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು ಕಂಡುಬಂತು. ಹಲವೆಡೆ ಮತಯಂತ್ರಕ್ಕೆ […]

ಮುಂದೆ ಓದಿ

ಸಿಂದಗಿಲಿ ಯಾರ ಜಿಂದಗಿ, ಹಾನಗಲ್ ಯಾರಿಗೆ ಬೆಲ್ಲ ?

ಕಾಂಗ್ರೆಸ್ – ಬಿಜೆಪಿ ನಡುವೆ ಪೈಪೋಟಿ: ಗೆಲುವು ಕಸಿವ ಯತ್ನದಲ್ಲಿ ಜೆಡಿಎಸ್ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಪ್ರತಿಷ್ಠೆ ಕಣವಾದ ಎರಡು ಕ್ಷೇತ್ರದ ಉಪಚುನಾವಣೆಗೆಲುವಿಗೆ ಆಡಳಿತಾರೂಢ ಬಿಜೆಪಿ...

ಮುಂದೆ ಓದಿ

ಸಿಂಧಗಿ ಉಪ ಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು: ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ. ವಿಧಾನಸಭೆ ಚುನಾವಣೆ(2023) ಮಹಿಳೆಯರಿಗೆ 30-35 ಸೀಟುಗಳನ್ನು...

ಮುಂದೆ ಓದಿ

ಪ್ರಚಾರದ ಮೇಲಿರಲಿ ಎಚ್ಚರ

ಕರ್ನಾಟಕದಲ್ಲಿ ಪುನಃ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ಉಪಚುನಾವಣೆಗಳು ಘೋಷಣೆಯಾಗಿವೆ. ಆಡಳಿತಾರೂಢ ಬಿಜೆಪಿಗೆ ಈ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದ್ದರೆ, ಕಾಂಗ್ರೆಸ್  ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಮುಂದಿನ ಚುನಾವಣೆಗೆ...

ಮುಂದೆ ಓದಿ

ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ಕ್ಷೇತ್ರದ ಉಪ ಚುನಾವಣೆ

ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ. ಹಾನಗಲ್ ಕ್ಷೇತ್ರವನ್ನು...

ಮುಂದೆ ಓದಿ