Friday, 22nd November 2024

ಕರ್ನಾಟಕದಲ್ಲಿ ಮಿಶ್ರ ಫಲ: ಬಂಗಾಳದಲ್ಲಿ ದೀದಿ ನಾಗಾಲೋಟ

ನವದೆಹಲಿ: ಕರ್ನಾಟಕ ಸೇರಿದಂತೆ, ದೇಶದ 13 ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ನಡೆದಿದ್ದ ಉಪಚುನಾವಣೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ ಫಲಿತಾಂಶಗಳು ಹಂತ ಹಂತವಾಗಿ ಹೊರ ಬೀಳುತ್ತಿವೆ. ಕರ್ನಾಟಕದ ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಬಿಜೆಪಿ ಜಯಭೇರಿ ಗಳಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರವಾದ ಹಾನಗಲ್ ನಲ್ಲಿ ವಿಪಕ್ಷ ಕಾಂಗ್ರೆಸ್ ಗೆದ್ದಿದೆ. ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಬಿಜೆಪಿ ಭದ್ರಕೋಟೆಗೂ ಲಗ್ಗೆ ಇಟ್ಟಿದ್ದು, ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಗೆಲುವಿನ ನಾಗಾಲೋಟ […]

ಮುಂದೆ ಓದಿ

ಉಪಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಉಪ ಚುನಾವಣೆಯನ್ನು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ,...

ಮುಂದೆ ಓದಿ

ಏಪ್ರಿಲ್‌ 17ರಂದು ಉಪಚುನಾವಣೆ, ಮೇ 2ರಂದು ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್‌ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ...

ಮುಂದೆ ಓದಿ

ಕರ್ನಾಟಕದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಶೀಘ್ರ

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ...

ಮುಂದೆ ಓದಿ