ಕೋಲ್ಕತಾ: ಕಳೆದ ತಿಂಗಳಿನಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಶಾಸ್ತ್ರೀಯ ಗಾಯಕ ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ. ಪ್ರಾಸ್ಟೇಟ್ ಕ್ಯಾನ್ಸರಿನಿಂದ ಬಳಲುತ್ತಿರುವ ಅವರು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ರಾಂಪುರ-ಸಹಸ್ವಾನ್ ಘರಾನಾದ 55 ವರ್ಷದ ಗಾಯಕ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ ಎಂದು ತಿಳಿದು […]
ಕೋಲ್ಕತ್ತಾ: ಕುನ್ನತ್ ಮರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಎಲ್ಲರನ್ನೂ ರಂಜಿಸುತ್ತಿದ್ದ ಅವರು ಹಾಡುಗಳ ಮೂಲಕ ಸದಾ ನೆನಪಿನಲ್ಲಿ ಉಳಿದುಕೊಳ್ಳುತ್ತಾರೆ...
ಲಂಡನ್: ಬ್ರಿಟಿಷ್-ಐರಿಶ್ ಬ್ಯಾಂಡ್ ‘ದಿ ವಾಂಟೆಡ್’ನ ಸದಸ್ಯನಾಗಿದ್ದ ಗಾಯಕ ಟಾಮ್ ಪಾರ್ಕರ್ (33)ಅವರು ಮಿದುಳು ಕ್ಯಾನ್ಸರ್ನಿಂದ ನಿಧನ ಹೊಂದಿದ್ದಾರೆ. ಟಾಮ್ಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದರು. ಅವರು ನಿಧನ...
ಮುಂಬೈ/ನವದೆಹಲಿ: ಗಾಯಕಿ ಶ್ರೇಯಾ ಘೋಷಾಲ್ ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ಸುದ್ದಿ ಯನ್ನ ಗಾಯಕಿ ಸೋಶಿ ಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ದೇವರ...
ಗುಂಟೂರ್: ಗಾಯಕಿ ಎಸ್. ಜಾನಕಿ ಶುಕ್ರವಾರ ತಮ್ಮ 83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 25 ಭಾಷೆಗಳಲ್ಲಿ ಹಾಡಿರುವ ಇವರು ಸುಮಾರು 48000 ಹಾಡುಗಳಿಗೆ ಧ್ವನಿಯಾಗಿದ್ದಾರೆ. 1957ರಂದು ‘ವಿಧಿಯಿನ್ ವಿಳಯಾಟ್ಟು’ ಎಂಬ...