Tuesday, 10th December 2024

ಶಾಸ್ತ್ರೀಯ ಗಾಯಕ ರಶೀದ್ ಖಾನ್ ಆರೋಗ್ಯ ಸ್ಥಿತಿ ಗಂಭೀರ

ಕೋಲ್ಕತಾ: ಕಳೆದ ತಿಂಗಳಿನಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಶಾಸ್ತ್ರೀಯ ಗಾಯಕ ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ. ಪ್ರಾಸ್ಟೇಟ್ ಕ್ಯಾನ್ಸರಿನಿಂದ ಬಳಲುತ್ತಿರುವ ಅವರು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ರಾಂಪುರ-ಸಹಸ್ವಾನ್ ಘರಾನಾದ 55 ವರ್ಷದ ಗಾಯಕ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ ಎಂದು ತಿಳಿದು […]

ಮುಂದೆ ಓದಿ

ಕುನ್ನತ್ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕೋಲ್ಕತ್ತಾ: ಕುನ್ನತ್ ಮರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಎಲ್ಲರನ್ನೂ ರಂಜಿಸುತ್ತಿದ್ದ ಅವರು ಹಾಡುಗಳ ಮೂಲಕ ಸದಾ ನೆನಪಿನಲ್ಲಿ ಉಳಿದುಕೊಳ್ಳುತ್ತಾರೆ...

ಮುಂದೆ ಓದಿ

ಗಾಯಕ ಟಾಮ್​ ಪಾರ್ಕರ್ ಕ್ಯಾನ್ಸರ್​ನಿಂದ ನಿಧನ

ಲಂಡನ್‌: ಬ್ರಿಟಿಷ್-ಐರಿಶ್ ಬ್ಯಾಂಡ್​ ‘ದಿ ವಾಂಟೆಡ್​’ನ ಸದಸ್ಯನಾಗಿದ್ದ ಗಾಯಕ ಟಾಮ್​ ಪಾರ್ಕರ್ (33)ಅವರು ಮಿದುಳು ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ. ಟಾಮ್​ಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದರು. ಅವರು ನಿಧನ...

ಮುಂದೆ ಓದಿ

ಗಂಡು ಮಗುವಿಗೆ ಜನ್ಮ ನೀಡಿದ ಗಾಯಕಿ ಶ್ರೇಯಾ ಘೋಷಾಲ್​

ಮುಂಬೈ/ನವದೆಹಲಿ: ಗಾಯಕಿ ಶ್ರೇಯಾ ಘೋಷಾಲ್​ ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ಸುದ್ದಿ ಯನ್ನ ಗಾಯಕಿ ಸೋಶಿ ಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ. ದೇವರ...

ಮುಂದೆ ಓದಿ

ಗಾಯಕಿ ಎಸ್.ಜಾನಕಿಗೆ 83ನೇ ಹುಟ್ಟುಹಬ್ಬದ ಸಂಭ್ರಮ

ಗುಂಟೂರ್‌: ಗಾಯಕಿ ಎಸ್. ಜಾನಕಿ ಶುಕ್ರವಾರ ತಮ್ಮ 83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 25 ಭಾಷೆಗಳಲ್ಲಿ ಹಾಡಿರುವ ಇವರು ಸುಮಾರು 48000 ಹಾಡುಗಳಿಗೆ ಧ್ವನಿಯಾಗಿದ್ದಾರೆ. 1957ರಂದು ‘ವಿಧಿಯಿನ್ ವಿಳಯಾಟ್ಟು’ ಎಂಬ...

ಮುಂದೆ ಓದಿ