Friday, 20th September 2024

ನೂತನ ಕೃಷಿ ಕಾಯ್ದೆಗೆ ವಿರೋಧ: 67ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಭಾನುವಾರ 67ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಮುಂದಿ ಸುತ್ತಿನ ಮಾತುಕತೆ ಫೆಬ್ರವರಿ 2ರಂದು ನಡೆಯಲಿದೆ. ದೆಹಲಿ-ಹರ್ಯಾಣದ ಸಿಂಘು ಗಡಿಭಾಗದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕಳೆದ ಎರಡು-ಮೂರು ದಿನಗಳಿಂದ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆ ಯಲ್ಲಿ ರೈತರು ಆಗಮಿಸುತ್ತಿರುವುದರಿಂದ ಭದ್ರತೆ ಯನ್ನು ಮತ್ತಷ್ಟು ಹೆಚ್ಚಿಸ ಲಾಗಿದೆ. ಸರ್ಕಾರ ಗುರಿಯ ನಿಲುವನ್ನು ಬದಲಾಯಿಸುತ್ತಿದೆ. ಸರ್ಕಾರ ಕಾಯ್ದೆ ಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಎಂದು […]

ಮುಂದೆ ಓದಿ

ಸಿಂಘು ಗಡಿಯಲ್ಲಿ ಸಂಘರ್ಷ: ಲಾಠಿಚಾರ್ಜ್, ಪರಿಸ್ಥಿತಿ ಉದ್ವಿಗ್ನ

ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆಯೇ ದಾಳಿ ನಡೆದಿದೆ....

ಮುಂದೆ ಓದಿ