ಭೋಪಾಲ್: ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಒಂದೇ ಸಿರಿಂಜ್ನಲ್ಲಿ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಕಾರ್ಯ ವಿಧಾನವನ್ನು ಉಲ್ಲಂಘಿಸಿದ್ದಲ್ಲದೆ, ಚುಚ್ಚುಮದ್ದುಗಾರ ಉಡಾಫೆ ಉತ್ತರ ನೀಡಿದ್ದಾನೆ. ಅಧಿಕಾರಿಗಳು ಒಂದೇ ಒಂದು ಸಿರಿಂಜ್ ಕಳುಹಿಸಿಕೊಟ್ಟಿದ್ದರು ಮತ್ತು ಅದರಲ್ಲೇ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವಂತೆ ವಿಭಾಗದ ಮುಖ್ಯಸ್ಥರು ಆದೇಶಿಸಿದ್ದರು ಎಂದು ಚುಚ್ಚುಮದ್ದುಗಾರ ಜೀತೇಂದ್ರ ಮಾತನಾಡಿರುವ ವಿಡಿಯೋ ಸಾಮಾ ಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Read This ದಕ್ಷಿಣ ಕನ್ನಡದ ಬೆಳ್ಳಾರೆ ಸಂಪೂರ್ಣ ಸ್ತಬ್ಧ: ಸೆಕ್ಷನ್ 144 ಜಾರಿ http://vishwavani.news/section-144-at-dk/ […]